ರಾಜ್ಯಜಯನಗರ ವಾಣಿಜ್ಯ ಸಂಕೀರ್ಣ: ಪಾದಚಾರಿ ಒತ್ತುವರಿ ತೆರವುಗೊಳಿಸುವಂತೆ ಬಿಬಿಎಂಪಿ ಸೂಚನೆ
ಜಯನಗರ ವಾಣಿಜ್ಯ ಸಂಕೀರ್ಣ ಹಾಗೂ ಸದರಿ ಸಂಕೀರ್ಣಕ್ಕೆ ಹೊಂದಿಕೊಂಡಂತಿರುವ ಸುತ್ತ-ಮುತ್ತಲಿನ ಪ್ರದೇಶವನ್ನು ಬುಧವಾರ ಪರಿಶೀಲಿಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಪಾದಚಾರಿ ಮಾರ್ಗ ಒತ್ತುವರಿಯಾಗಿರುವುದನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.