ರಾಜ್ಯವಿಕ್ರಂ ಹಾಗೂ ಜಯನಗರದ ಅಪೊಲೋ ಆಸ್ಪತ್ರೆಗಳ ಓಪಿಡಿ ಬಂದ್ ಮಾಡಲು ಬೆಂಗಳೂರು ಡಿಸಿ ಆದೇಶ
ಕೋವಿಡ್ ಸೋಂಕಿತರಿಗೆ ಸರ್ಕಾರ ನಿಗದಿ ಮಾಡಿದ ಶೇ 50 ರಷ್ಟು ಬೆಡ್ ನೀಡಲು ನಿರಾಕರಿಸಿದ ಹಿನ್ನಲೆಯಲ್ಲಿ ಪ್ರತಿಷ್ಟಿತ ಎರಡು ಆಸ್ಪತ್ರೆಗಳ ಹೊರ ರೋಗಿಗಳ ಚಿಕಿತ್ಸೆಯನ್ನು ಸ್ಥಗಿತ ಗೊಳಿಸುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.