ದೇಶಬಿಜೆಪಿಗೆ ಟಕ್ಕರ್; ಎಸ್ಪಿ-ಆರ್ಎಲ್ಡಿ ನಡುವೆ ಚುನಾವಣಾ ಪೂರ್ವ ಮೈತ್ರಿ ದೃಢ: ಅಖಿಲೇಶ್ ಜೊತೆ ಜಯಂತ್ ಫೋಟೋ ವೈರಲ್
ಸಮಾಜವಾದಿ ಪಕ್ಷ(ಎಸ್ಪಿ) ಮತ್ತು ರಾಷ್ಟ್ರೀಯ ಲೋಕದಳ(ಆರ್ಎಲ್ಡಿ) ಮತ್ತು ನಡುವೆ ಚುನಾವಣಾ ಪೂರ್ವ ಮೈತ್ರಿ ದೃಢಪಟ್ಟಿದೆ ಎಂದು ಆರ್ ಎಲ್ ಡಿ ಅಧ್ಯಕ್ಷ ಜಯಂತ್ ಸಿಂಗ್ ಚೌಧರಿ ತಿಳಿಸಿದ್ದಾರೆ.