Jayant patil

ಅಮಿತ್ ಶಾ ಜೊತೆ ಶರದ್ ಪವಾರ್ ಪಾಳಯ ನಾಯಕ ರಹಸ್ಯ ಸಭೆ? ಜಯಂತ್ ಪಾಟೀಲ್ ಸ್ಪಷ್ಟನೆ!
ಮಹಾರಾಷ್ಟ್ರದ ಎನ್ ಸಿಪಿ ನಾಯಕ ಶರದ್ ಪವಾರ್ ನಿಷ್ಠಾವಂತ ಎಂದು ಪರಿಗಣಿಸಲಾದ ಎನ್‌ಸಿಪಿಯ ಹಿರಿಯ ನಾಯಕ ಜಯಂತ್ ಪಾಟೀಲ್ ಇಂದು ಪುಣೆಯಲ್ಲಿ ಅಮಿತ್ ಶಾ ಅವರೊಂದಿಗೆ ರಹಸ್ಯ ಸಭೆ ನಡೆಸಿದ್ದಾರೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ.

ನನ್ನನ್ನು ವಜಾ ಮಾಡುವ ಅಧಿಕಾರ ಅಜಿತ್ ಪವಾರ್ ಬಣಕ್ಕೆ ಇಲ್ಲ: ಜಯಂತ್ ಪಾಟೀಲ್
ನನ್ನನ್ನು ಎನ್ ಸಿಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ತೆಗೆದುಹಾಕುವ ಅಧಿಕಾರ ಅಜಿತ್ ಪವಾರ್ ನೇತೃತ್ವದ ಬಂಡಾಯ ಬಣಕ್ಕೆ ಇಲ್ಲ ಎಂದು ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷ ಜಯಂತ್ ಪಾಟೀಲ್ ಮಂಗಳವಾರ ಹೇಳಿದ್ದಾರೆ.

ಚುನಾವಣೆಗೂ ಮೊದಲು ನಿಯಂತ್ರಣದಲ್ಲಿದ್ದ ತೈಲೋತ್ಪನ್ನ ಬೆಲೆಗಳು ಚುನಾವಣೆ ಬಳಿಕ ಏರಿಕೆಯಾಗುತ್ತಿವೆ: 'ಮಹಾ' ಸಚಿವ ಜಯಂತ್ ಪಾಟೀಲ್
ಪೆಟ್ರೋಲ್, ಡೀಸೆಲ್ ದರ ಏರಿಕೆ ವಿಚಾರವಾಗಿ ಮಹಾರಾಷ್ಟ್ರ ಸಚಿವ ಜಯಂತ್ ಪಾಟೀಲ್ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಚುನಾವಣೆಗೂ ಮೊದಲು ಏರಿಕೆಯಾಗದ ತೈಲೋತ್ಪನ್ನಗಳ ದರಗಳು ಚುನಾವಣೆ ಬಳಿಕ ನಿರಂತರವಾಗಿ ಏರಿಕೆಯಾಗುತ್ತಿದೆ ಎಂದು ಹೇಳಿದ್ದಾರೆ.

ಮರಾಠಿ ಮಾತನಾಡುವ ಕರ್ನಾಟಕದ ಪ್ರದೇಶಗಳು ಶೀಘ್ರ ಮಹಾರಾಷ್ಟ್ರಕ್ಕೆ ಸೇರ್ಪಡೆ: ಸಚಿವ ಪಾಟೀಲ್
ಮರಾಠಿ ಮಾತನಾಡುವ ಕರ್ನಾಟಕ ಗಡಿ ಪ್ರದೇಶಗಳು ಶೀಘ್ರದಲ್ಲೇ ಮಹಾರಾಷ್ಟ್ರಕ್ಕೆ ಸೇರಲಿವೆ ಎಂದು ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಹೇಳಿದ್ದಾರೆ.

ನಟ ಶಾರುಖ್ ಖಾನ್ ಗೆ ಮಹಾರಾಷ್ಟ್ರ ಎಂಎಲ್ ಸಿ ಆವಾಜ್: ವಿಡಿಯೋ ವೈರಲ್
ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್‌ಗೆ ಅಭಿಮಾನಿಗಳ ಎದುರೆ ಆಲಿಬಾಗ್‌ನ ಎಂಎಲ್‌ಸಿ ಯೊಬ್ಬರು ಸಿಟ್ಟು ಮಾಡಿಕೊಂಡು ಕೂಗಾಡಿರುವ ವಿಡಿಯೋ...

