Jayant Sinha

'ನೀವು ಆಹ್ವಾನಿಸಿಲ್ಲ, ನಾನು ಪ್ರಚಾರಕ್ಕೆ ಬಂದಿಲ್ಲ': ಬಿಜೆಪಿ ನೊಟೀಸ್ ಗೆ ಮಾಜಿ ಕೇಂದ್ರ ಸಚಿವ ಜಯಂತ್ ಸಿನ್ಹಾ ತೀಕ್ಷ್ಣ ಉತ್ತರ, ಸುದೀರ್ಘ ಪತ್ರ
ಲೋಕಸಭಾ ಚುನಾವಣೆ 2024 ರ 5 ನೇ ಹಂತದ ಮತದಾನದ ವೇಳೆ ಮತದಾನ ಮಾಡದೇ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದಕ್ಕಾಗಿ ಬಿಜೆಪಿ ತಮಗೆ ನೀಡಿದ್ದ ನೊಟೀಸ್ ಗೆ ಮಾಜಿ ಕೇಂದ್ರ ಸಚಿವ ಜಯಂತ್ ಸಿನ್ಹಾ ಪ್ರತಿಕ್ರಿಯೆ ನೀಡಿದ್ದಾರೆ.

ಗೌತಮ್ ಗಂಭೀರ್ ನಂತರ ಬಿಜೆಪಿಯ ಜಯಂತ್ ಸಿನ್ಹಾ ಸಹ ರಾಜಕೀಯದಿಂದ ನಿವೃತ್ತಿ
ಭಾರತೀಯ ಜನತಾ ಪಕ್ಷದ ಮತ್ತೊಬ್ಬ ಸಂಸದ ಜಯಂತ್ ಸಿನ್ಹಾ ಅವರು ಚುನಾವಣಾ ಕರ್ತವ್ಯಗಳಿಂದ ತಮ್ಮನ್ನು ಮುಕ್ತಗೊಳಿಸುವಂತೆ ಶನಿವಾರ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ವಿನಂತಿಸಿದ್ದಾರೆ.

ಪ್ರಧಾನಿ ಮೋದಿ ಮೂರನೇ ಪೀಳಿಗೆ ಸುಧಾರಣೆ ತಂದಿದ್ದಾರೆ : ಜಯಂತ್ ಸಿನ್ಹಾ
ಪ್ರಧಾನಮಂತ್ರಿ ನರೇಂದ್ರ ಮೋದಿ ಮೂರನೇ ಪೀಳಿಗೆಯ ಆರ್ಥಿಕ ಸುಧಾರಣೆಗಳನ್ನು ತಂದಿದ್ದು ಸಕಾರಾತ್ಮಕ ಪರಿಣಾಮಗಳು ಕಂಡುಬರಲಿದೆ ಎಂದು ಹಣಕಾಸು ಖಾತೆ ಸಹಾಯಕ ಸಚಿವ ಜಯಂತ್ ಸಿನ್ಹಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಮಾನಯಾನ ದರ ಆಟೋ ರಿಕ್ಷಾ ಪ್ರಯಾಣಕ್ಕಿಂತಲೂ ಅಗ್ಗ!
'ವಿಮಾನಯಾನ ದರ ಆಟೋ ರಿಕ್ಷಾ ಪ್ರಯಾಣಕ್ಕಿಂತಲೂ ಅಗ್ಗ’ ಹೀಗೆ ಹೇಳಿದ್ದು ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ಜಯಂತ್ ಸಿನ್ಹಾ.

ಆಟೋ ರಿಕ್ಷಾಗಿಂತ ವಿಮಾನಯಾನ ದರವೇ ಅಗ್ಗ: ಸಚಿವ ಜಯಂತ್ ಸಿನ್ಹಾ
ವಿಮಾನ ಪ್ರಯಾಣ ದರವು ಆಟೋ ಪ್ರಯಾಣ ದರಕ್ಕಿಂತ ಅಗ್ಗ ಎಂದು ಕೇಂದ್ರ ಸಚಿವ ಜಯಂತ್ ಸಿನ್ಹಾ ಅವರು ಮಂಗಳವಾರ ಹೇಳಿದ್ದಾರೆ...

ಹತ್ಯೆ ಅಪರಾಧಿಗಳಿಗೆ ಹಾರ: ಕೇಂದ್ರ ಸಚಿವ ಜಯಂತ್ ಸಿನ್ಹಾ 'ವಿಷಾದ'
ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ 8 ಅಪರಾಧಿಗಳಿಗೆ ಹಾರ ಹಾಕಿ ಸನ್ಮಾನ ಮಾಡುವ ಮೂಲಕ ತೀವ್ರ ಟೀಕೆಗೆ ಗುರಿಯಾಗಿದ್ದ...

ಕೊಲೆ ಆರೋಪಿಗೆ ಹಾರ ಹಾಕಿದ ಮಗನ ತರಾಟೆಗೆ ತೆಗೆದುಕೊಂಡ ಯಶ್ವಂತ್ ಸಿನ್ಹಾ!
ಕೊಲೆ ಆರೋಪಿಗಳಿಗೆ ಹಾರ ಹಾಕಿ ಆಕ್ರೋಶಕ್ಕೆ ತುತ್ತಾಗಿರುವ ಕೇಂದ್ರ ಸಚಿವ ಜಯಂತ್ ಸಿನ್ಹಾ ವಿರುದ್ದ ತಂದೆ ಯಶ್ವಂತ್ ಸಿನ್ಗಾ ಕೂಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೊಲೆ ಆರೋಪಿಗಳಿಗೆ ಹಾರ ಹಾಕಿದ ಜಯಂತ್ ಸಿನ್ಹಾ; ವಿವಾದಕ್ಕೀಡಾಗಿ ಸ್ಪಷ್ಟನೆ ನೀಡಿದ ಕೇಂದ್ರ ಸಚಿವ
ಕೇಂದ್ರ ಸಚಿವ ಜಯಂತ್ ಸಿನ್ಹಾ ಕೊಲೆ ಆರೋಪಿಗಳಿಗೆ ಹಾರ ಹಾಕುವ ಮೂಲಕ ವಿವಾದಕ್ಕೀಡಾಗಿದ್ದು, ಸಿನ್ಹಾ ಕೃತ್ಯಕ್ಕೆ ಎಲ್ಲಡೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

ಹಿಂಸಾಚಾರ ಖಂಡಿಸುತ್ತೇನೆ, ಪ್ರಜಾಪ್ರಭುತ್ವದಲ್ಲಿ ಕಾನೂನಿನ ನಿಯಮವೇ ಸರ್ವೋತ್ತಮ: ಜಯಂತ್ ಸಿನ್ಹಾ
ಹಿಂಸಾಚಾರ ಯಾವುದೇ ರೂಪದಲ್ಲಿಯೇ ಇದ್ದರೂ ಅದನ್ನು ಖಂಡಿಸುತ್ತೇನೆ. ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಕಾನೂನಿನ ನಿಯಮಗಳು ಸರ್ವೋತ್ತಮವಾದದ್ದು ಎಂದು ಕೇಂದ್ರ ಸಚಿವ ಜಯಂತ್ ಸಿನ್ಹಾ ಅವರು ಶನಿವಾರ ಹೇಳಿದ್ದಾರೆ...

