Jayaprakash Hegde

ನ. 24 ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ: ಜಯ ಪ್ರಕಾಶ್ ಹೆಗ್ಡೆ
ರಾಜ್ಯ

ನ. 24 ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ: ಜಯ ಪ್ರಕಾಶ್ ಹೆಗ್ಡೆ

ವಿವಾದಿತ ಜಾತಿ ಗಣತಿ ವರದಿಯನ್ನು ನವೆಂಬರ್ 24 ರೊಳಗೆ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಶನಿವಾರ ಹೇಳಿದ್ದಾರೆ. ಆದಾಗ್ಯೂ, ಜನಗಣತಿಯ ಪರ ಅಥವಾ ವಿರೋಧವಾಗಿ ನೀಡಿರುವ ಹೇಳಿಕೆಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. 

ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ನೇಮಕ
ರಾಜ್ಯ

ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ನೇಮಕ

ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಿಸಲಾಗಿದೆ.

ಕಮಲದತ್ತ ಹಲವು ನಾಯಕರ ಚಿತ್ತ: ಜಯಪ್ರಕಾಶ್ ಹೆಗಡೆ ಸೇರಿ ಮೂವರು ಬಿಜೆಪಿ ಸೇರ್ಪಡೆ
ರಾಜಕೀಯ

ಕಮಲದತ್ತ ಹಲವು ನಾಯಕರ ಚಿತ್ತ: ಜಯಪ್ರಕಾಶ್ ಹೆಗಡೆ ಸೇರಿ ಮೂವರು ಬಿಜೆಪಿ ಸೇರ್ಪಡೆ

ಹಲವು ಕಾಂಗ್ರೆಸ್ ಮುಖಂಡರು ತಮ್ಮ ಪಕ್ಷ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಬಿಜೆಪಿ ಸೇರುವವರ ಸಂಖ್ಯೆ ಹೆಚ್ಚುತ್ತಲೇ ಇದೆ...

ಇಂದು ಅಧಿಕೃತವಾಗಿ ಬಿಜೆಪಿ ಸೇರಲಿರುವ ಕಾಂಗ್ರೆಸ್ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ
ರಾಜಕೀಯ

ಇಂದು ಅಧಿಕೃತವಾಗಿ ಬಿಜೆಪಿ ಸೇರಲಿರುವ ಕಾಂಗ್ರೆಸ್ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ

ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಂಸದ ಕೆ.ಜಯಪ್ರಕಾಶ್‌ ಹೆಗ್ಡೆ ಕಾಂಗ್ರೆಸ್‌ ತೊರೆದು ಬುಧವಾರ ಬಿಜೆಪಿ ಸೇರಲಿದ್ದಾರೆ.....