Jayaram Raipur

2023-24ನೇ ಸಾಲಿನ ಬಿಬಿಎಂಪಿ ಆಯವ್ಯಯ: 11,158 ಸಾವಿರ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ
2023-2024ನೇ ಸಾಲಿನ ಬಿಬಿಎಂಪಿ ಬಜೆಟ್ ಗುರುವಾರ ಮಂಡನೆಯಾಗಿದ್ದು, ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಂ ರಾಯ್ಪುರ ಅವರು, ರೂ.11,158 ಸಾವಿರ ಕೋಟಿ ಗಾತ್ರದ ಬಜೆಟ್'ನ್ನು ಮಂಡನೆ ಮಾಡಿದ್ದಾರೆ.

2023-24ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆ ಆರಂಭ: ಬಜೆಟ್ ಮಂಡಿಸುತ್ತಿರುವ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಂ ರಾಯ್ಪುರ
2023-2024ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆ ಗುರುವಾರ ಮಂಡನೆಯಾಗುತ್ತಿದೆ.

