ದೇಶನಿತಿನ್ ಗಡ್ಕರಿಗೆ ಬೆದರಿಕೆ ಕರೆ: ಬೆಳಗಾವಿ ಜೈಲಿನಲ್ಲಿದ್ದ ಪಾಷಾ ಜೊತೆ ಬಂಧಿತ ಆರೋಪಿ ಜಯೇಶ್ ಪೂಜಾರಿ ಸಂಪರ್ಕ!
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಜಯೇಶ್ ಪೂಜಾರಿ ಮತ್ತು ಬೆಂಗಳೂರು ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಆರೋಪಿಯಾಗಿ ಕರ್ನಾಟಕದ ಜೈಲಿನಲ್ಲಿರುವ ಅಫ್ಸರ್ ಪಾಷಾ ನಡುವೆ ಸಂಪರ್ಕವಿರುವುದು ತನಿಖೆಯಿಂದ ಪತ್ತೆಯಾಗಿದೆ.