ರಾಜ್ಯಅಪಘಾತ ತಪ್ಪಿಸಲು ಅಖಾಡಕ್ಕಿಳಿದ ಖಾಕಿ: ಜೆಬಿ ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ಮುಂದಾದ ಸಂಚಾರಿ ಪೊಲೀಸರು!
ಗುಂಡಿ ಬಿದ್ದಿರುವ ರಸ್ತೆಗಳಿಂದ ನಗರದಲ್ಲಿ ಸಂಚಾರ ದಟ್ಟಣೆ ಹಾಗೂ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಪ್ಪಿಸಲು ಸ್ವತಃ ಸಂಚಾರಿ ಪೊಲೀಸರೇ ರಸ್ತೆ ಗುಂಡಿ ಮುಚ್ಚಿರುವ ಕಾರ್ಯಕ್ಕೆ ಮುಂದಾಗಿದ್ದಾರೆ.