JC Diwakar Reddy

ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಟಿಡಿಪಿ ಸಂಸದ ದಿವಾಕರ್ ರೆಡ್ಡಿ!
ತಾವು ಯಾವುದೇ ತಪ್ಪು ಮಾಡಿಲ್ಲ ಹೀಗಾಗಿ ಕ್ಷಮೆ ಕೇಳುವ ಪ್ರಮೇಯವೇ ಇಲ್ಲ ಎಂದು ವಿಮಾನಯಾನ ಸಂಸ್ಥೆಗಳಿಂದ ನಿಷೇಧಕ್ಕೆ ಒಳಗಾಗಿರುವ ಟಿಡಿಪಿ ಸಂಸದ ಜೆಸಿ ದಿವಾಕರ್ ರೆಡ್ಡಿ ಹೇಳಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಗದ್ದಲ: ಟಿಡಿಪಿ ಸಂಸದ ಜೆಸಿ ದಿವಾಕರ್ ಗೆ ವಿಮಾನ ಯಾನ ಸಂಸ್ಥೆಗಳಿಂದ ನಿಷೇಧ!
ವಿಮಾನಯಾನ ಸಂಸ್ಥೆಯ ಸಿಬ್ಬಂದಿ ಜೊತೆ ದುರ್ವತನೆ ತೋರಿದ ಟಿಡಿಪಿ ಸಂಸದ ದಿವಾಕರ್ ರೆಡ್ಡಿ ಅವರನ್ನು ತನ್ನ ವಿಮಾನದಲ್ಲಿ ಪ್ರಯಾಣಿಸದಂತೆ ಇಂಡಿಗೋ ವಿಮಾನ ಸಂಸ್ಥೆ ನಿಷೇಧಿಸಿದ ಬೆನ್ನಲ್ಲೇ ಸಂಸದನ ವಿಮಾನಯಾನ ಪ್ರಯಾಣಕ್ಕೆ ಹಲವು ವಿಮಾನಯಾನ ಸಂಸ್ಥೆಗಳು ನಿಷೇಧ ಹೇರಿವೆ.

