JC Madhu Swamy

INTERVIEW: ಅಸಮಾನತೆ ಇರುವವರೆಗೂ ಮೀಸಲಾತಿ ಬೇಕು- ಸಚಿವ ಜೆಸಿ ಮಾಧುಸ್ವಾಮಿ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಮೀಸಲಾತಿ ವಿಚಾರ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ, ಬಿಜೆಪಿಯ ಕೆಲವು ಶಾಸಕರು ಸೇರಿದಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಮುಖಂಡರು ಸರ್ಕಾರದ ನಿರ್ಧಾರದಿಂದ ಅಸಮಾಧಾನಗೊಂಡಿದ್ದು, ತಮ್ಮ ಪ್ರತಿಭಟನೆಯನ್ನು ಮತ್ತೆ ಮುಂದುವರೆಸಿದ್ದಾರೆ.

ಸಂದರ್ಶನ: ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನಮಗೆ ಸಾಕಷ್ಟು ಮಾಹಿತಿ ಇದೆ: ಜೆಸಿ ಮಾಧುಸ್ವಾಮಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನಮಗೆ ಸಾಕಷ್ಟು ಮಾಹಿತಿ ಇದ್ದು ಈ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧು ಸ್ವಾಮಿ ಹೇಳಿದ್ದಾರೆ.

ಲೋಕಾಯುಕ್ತ ಬಲವರ್ಧನೆಗೆ ಸಿಬ್ಬಂದಿ ನೇಮಕ: ಕರ್ನಾಟಕ ಸರ್ಕಾರ
ಕರ್ನಾಟಕ ಲೋಕಾಯುಕ್ತವನ್ನು ಬಲಪಡಿಸಲು ಮುಂದಿನ ದಿನಗಳಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ.

ಅಂತರ್ಜಲ ವೃದ್ಧಿ ಯೋಜನೆಗಳನ್ನು ತ್ವರಿತಗೊಳಿಸಿದ ಸರ್ಕಾರ
ಅಂತರ್ಜಲ ಮಟ್ಟ ಕುಸಿತ ರೈತರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು, ಬರಪೀಡಿತ ಜಿಲ್ಲೆಗಳಲ್ಲಿ ಕೆರೆಗಳನ್ನು ತುಂಬಿಸಲು ರಾಜ್ಯ ಸರ್ಕಾರ 2 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ವಿವಿಧ ಏತ ನೀರಾವರಿ ಯೋಜನೆಗಳನ್ನು...

‘ಸದನದಲ್ಲಿ ನಮ್ಮ ನಿರ್ಧಾರಗಳ ಸಮರ್ಥಿಸಿಕೊಳ್ಳಲು ಸಂಪೂರ್ಣ ಸಿದ್ಧ’: ಸಚಿವ ಜೆ.ಸಿ.ಮಧುಸ್ವಾಮಿ
ರಾಜ್ಯದಲ್ಲಿ ಕೊರೋನಾ ಆಬ್ಬರದ ನಡುವೆ ವಿಧಾನಮಂಡಲದ ಅಧಿವೇಶನವು ಭಾರೀ ಮುಂಜಾಗ್ರತಾ ಕ್ರಮಗಳ ನಡುವೆ ಹೊಸ ಬಗೆಯಲ್ಲಿ ಸೋಮವಾರದಿಂದ ಆರಂಭವಾಗಲಿದೆ. ಇತ್ತೀಚೆಗಷ್ಟೇ ಸರ್ಕಾರ ಹೊರಡಿಸಿರುವ ಎಂಪಿಎಂಸಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಸೇರಿದಂತೆ...

ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳ ನೇಮಕ: ಮಾಧುಸ್ವಾಮಿ
ಕೊರೋನಾ ಭೀತಿಯಿಂದಾಗಿ ಚುನಾವಣೆ ನಡೆಸುವುದು ಕಷ್ಟವಾಗಿರುವುದರಿಂದ ರಾಜ್ಯದ ಎಲ್ಲಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಪರಿಹಾರ ಪಡೆಯೋಕೆ ಜನರೇ ಬರದಿದ್ದರೆ ನಾವೇನು ಮಾಡೋಣ: ಸಚಿವ ಮಾಧುಸ್ವಾಮಿ ಪ್ರಶ್ನೆ
ನೆರೆಪರಿಹಾರ ಪಡೆಯಲು ಸಂತ್ರಸ್ಥರೆ ಮುಂದೆ ಬರುತ್ತಿಲ್ಲ. ಜನರೇ ಮುಂದೆ ಬರದಿದ್ದರೆ ನಾವೇನು ಮಾಡುವುದಕ್ಕೆ ಆಗುತ್ತದೆ ಎಂದು ಸಚಿವ ಮಾಧುಸ್ವಾಮಿ ಸಂತ್ರಸ್ತರ ಮೇಲೆ ಗೂಬೆ ಕೂರಿಸಿದ್ದಾರೆ.

ಡಿಕೆ ಶಿವಕುಮಾರ್ ಬಂಧಿಸಿ ನಮ್ಮಲ್ಲಿ ಯಾರನ್ನೂ ಹೀರೋ ಮಾಡುವ ಅಗತ್ಯ ಬಿಜೆಪಿಗಿಲ್ಲ: ಸಚಿವ ಮಾಧುಸ್ವಾಮಿ
ಮಾಜಿ ಸಚಿವ ಡಿಕೆ ಶಿವಕುಮಾರ ಅವರನ್ನು ಬಂಧಿಸಿ ಯಾರನ್ನೂ ಹೀರೋ ಮಾಡುವ ಅಗತ್ಯ ನಮಗೆ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

