ರಾಜಕೀಯಜೆ. ಸಿ. ಮಾಧುಸ್ವಾಮಿ ವಿಭಿನ್ನ ಅರ್ಥದಲ್ಲಿ ಹೇಳಿಕೆ: ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಸಿಎಂ ಬೊಮ್ಮಾಯಿ!
ಸರ್ಕಾರ ನಡೀತಾ ಇಲ್ಲ. ನಾವು ಹೇಗೂ ಮ್ಯಾನೇಜ್ ಮಾಡಿಕೊಂಡು ಹೋಗುತ್ತಿದ್ದೇವೆ ಎಂಬ ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಹೇಳಿಕೆಯಿಂದ ಮುಜುಗರಕ್ಕೊಳಗಾಗಿರುವಂತೆಯೇ, ಅದನ್ನು ವಿಭಿನ್ನ ಅರ್ಥದಲ್ಲಿ ಹೇಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳುವ ಮೂಲಕ ಡ್ಯಾಮೇಜ್ ಕಂಟ್ರೋಲ್ ಗೆ ಪ್ರಯತ್ನಿಸಿದ್ದಾರೆ.