JC Road

JC ರಸ್ತೆಯಲ್ಲಿ White-topping ಕಾಮಗಾರಿ: ಆಗಸ್ಟ್ 30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ
ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಆಗಸ್ಟ್ 30ರ ವರೆಗೆ ಈ ರಸ್ತೆಯಲ್ಲಿ ಭಾರಿ ಗಾತ್ರದ ವಾಹನಗಳು, ಬಸ್ ಇತ್ಯಾದಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಜೆಸಿ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ: ವಾಹನ ಸಂಚಾರ 3 ತಿಂಗಳು ಬಂದ್
ಇಂದಿನಿಂದಲೇ ಕಾಮಗಾರಿ ಆರಂಭವಾಗುತ್ತಿದ್ದು, ಕಾಮಗಾರಿ ಆರಂಭಕ್ಕೆ ಒಂದು ದಿನ ಮುಂಚಿತವಾಗಿ ನಗರ ಸಂಚಾರ ಪೊಲೀಸರು ಸಲಹೆ ಹಾಗೂ ಸೂಚನೆಗಳನ್ನು ನೀಡಿ, ಸಾರ್ವಜನಿಕರ ಸಹಕಾರ ಕೋರಿದ್ದಾರೆ.

ನಗರದ ಜೆಸಿ ರಸ್ತೆಯಲ್ಲಿ ದಿಢೀರ್ ಭೂಕುಸಿತದಿಂದ ಗುಂಡಿ ನಿರ್ಮಾಣ: ವಾಹನ ಸಂಚಾರ ಅಸ್ತವ್ಯಸ್ತ
ನಗರದ ಪ್ರಮುಖ ರಸ್ತೆಯೊಂದರಲ್ಲಿ ಇದ್ದಕ್ಕಿದ್ದಂತೆ ಭೂಮಿ ಕುಸಿದು ಗುಂಡಿ ನಿರ್ಮಾಣವಾದ ಪರಿಣಾಮ ಭಾರೀ ಪ್ರಮಾಣ ಸಂಚಾರ ದಟ್ಟಣೆ ಎದುರಾಗಿ ವಾಹನ ಸವಾರರು ಹೈರಾಣಾದ ಘಟನೆ ಗುರುವಾರ ನಡೆಯಿತು.

ಮತ್ತೆರಡು ಉಕ್ಕಿನ ಸೇತುವೆ ಯೋಜನೆಗಳನ್ನು ಕೈಬಿಡಲಿರುವ ಸರ್ಕಾರ?
ಚಾಲುಕ್ಯ ವೃತ್ತ-ಹೆಬ್ಬಾಳ ಉಕ್ಕಿನ ಸೇತುವೆ ಯೋಜನೆಯನ್ನು ಈಗಾಗಲೇ ಕೈಬಿಟ್ಟಿರುವ ಸರ್ಕಾರ ಇದೀಗ ನಗರದಲ್ಲಿ ಯೋಜಿಸಲಾಗಿರುವ ಮತ್ತೆರಡು ಉಕ್ಕಿನ ಸೇತುವೆ ಯೋಜನೆಗಳನ್ನು ಕೈಬಿಡಲು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ...

