JCB Driver

ಕೆಂಗೇರಿ: ಮಹಿಳೆ ಸುಟ್ಟ ಪ್ರಕರಣ; ಉಂಗುರ ಆಧರಿಸಿ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು, ಗಂಡನಿಂದಲೇ ಕೊಲೆ!
ಇತ್ತೀಚಿಗೆ ಕೆಂಗೇರಿ ಬಳಿ ಸಂಭವಿಸಿದ್ದ ಕೊಲೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಬೇಧಿಸಿದ್ದು, ಈ ಸಂಬಂಧ ಮೃತಳ ಪತಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಮಾಜಿ ಶಾಸಕ, ಬೆಂಬಲಿಗರಿಂದ ಗೂಂಡಾಗಿರಿ: ಒತ್ತುವರಿ ತೆರವು ಕಾರ್ಯದಲ್ಲಿ ತೊಡಗಿದ್ದ ಜೆಸಿಬಿ ಚಾಲಕನ ಮೇಲೆ ಹಲ್ಲೆ
ಸರ್ಕಾರಿ ಜಾಗ ಒತ್ತುವರಿ ತೆರವುಕಾರ್ಯದಲ್ಲಿ ತೊಡಗಿದ್ದ ಜೆಸಿಬಿ ಚಾಲಕನ ಮೇಲೆ ಪೊಲೀಸರ ಮುಂದೆಯೇ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಹಲ್ಲೆ ನಡೆಸುವ ಮೂಲಕ ಗೂಂಡಾಗಿರಿ ನಡೆಸಿದ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆಯಲ್ಲಿ ನಡೆದಿದೆ.

