ದೇಶಬಿಹಾರ ಚುನಾವಣೆ ಕಣದಲ್ಲಿದ್ದ ಜೆಡಿಆರ್ ಪಕ್ಷದ ಅಭ್ಯರ್ಥಿಗೆ ಗುಂಡಿಟ್ಟು ಹತ್ಯೆ!
ಬಿಹಾರದ ಶಿಯೋಹಾರ್ ಜಿಲ್ಲೆಯ ಹಥ್ಸಾರ್ ಗ್ರಾಮದಲ್ಲಿ ಜನತಾದಳ ರಾಷ್ಟ್ರವಾದಿ ಪಕ್ಷದ ಅಭ್ಯರ್ಥಿ ನಾರಾಯಣ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲಾಗಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಘಟನೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ.