ರಾಜ್ಯಸಿಂಧನೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು- ಪೊಲೀಸರ ನಡುವೆ ವಾಗ್ವಾದ, ಪಿಎಸ್ಐ ಮೇಲೆ ಹಲ್ಲೆಗೆ ಯತ್ನ
ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಪುನಿತ್ ರಾಜಕುಮಾರ್ ಪ್ರತಿಮೆ ಸ್ಥಾಪನೆ ವಿಚಾರವಾಗಿ ಜೆಡಿಎಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಂಗಳವಾರ ಮಾರಾಮಾರಿ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.