ರಾಜಕೀಯದಕ್ಷಿಣ ಕರ್ನಾಟಕದಲ್ಲಿ ಜೆಡಿಎಸ್ ನೆಲೆ ನಾಶಪಡಿಸಲು ರಾಷ್ಟ್ರೀಯ ಪಕ್ಷಗಳಿಗೆ ಸಾಧ್ಯವಿಲ್ಲ: ಎಚ್ಡಿ ಕುಮಾರಸ್ವಾಮಿ
ಬಿಜೆಪಿ ಮತ್ತು ಕಾಂಗ್ರೆಸ್ನಂತಹ ರಾಷ್ಟ್ರೀಯ ಪಕ್ಷಗಳು ದಕ್ಷಿಣ ಕರ್ನಾಟಕದಲ್ಲಿ ನಮ್ಮ ನೆಲೆಯನ್ನು ನಾಶಪಡಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ.