ರಾಜಕೀಯಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆ: ಕಾಂಗ್ರೆಸ್ ಗೆ ಅಧಿಕಾರ ತಪ್ಪಿಸಲು ಬಿಜೆಪಿ ನೆರವು ಕೋರಿದ ಜೆಡಿಎಸ್
ನವೆಂಬರ್ 17 ರಂದು ನಡೆಯಲಿರುವ ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಹಿನ್ನೆಲೆ ಜಾತ್ಯಾತೀತ ಜನತಾ ದಳ (ಜೆಡಿಎಸ್) ತನ್ನ ಹಳೆ ಮಿತ್ರ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೊಮ್ಮೆ ತಮ್ಮ ಮಿತ್ರತ್ವವನ್ನು ಸ್ಥಾಪಿಸುವ ನಿರೀಕ್ಷೆ ಇದೆ. ಕಾಂಗ್ರೆಸ್ ಅನ್ನು ಅಧ್ಯಕ್ಷ ಸ್ಥಾನದಿಂದ ದೂರವಿಡಲು ಎರಡೂ ಪಕ್ಷಗಳು ಮತ್ತೆ ಒಂದಾಗಲಿದೆ ಎನ್ನಲಾಗಿದೆ,