jds-bjp

ಲೋಕಸಭೆ ಚುನಾವಣೆ: 'ಮೋದಿ ಕಾ ಪರಿವಾರ್' ಹೆಸರಲ್ಲಿ ಕಣಕ್ಕಿಳಿಯಲಿದೆ 'ದೇವೇಗೌಡರ ಪರಿವಾರ'!
ಪ್ರಧಾನಿ ಮೋದಿಗೆ ಕುಟುಂಬವಿಲ್ಲ ಎಂಬ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಹೇಳಿಕೆಗೆ ಪ್ರತಿಯಾಗಿ ಬಿಜೆಪಿ ‘ಮೋದಿ ಕಾ ಪರಿವಾರ್’ ಅಭಿಯಾನ ಆರಂಭಿಸಿದೆ.

ರಾಜ್ಯಸಭಾ ಚುನಾವಣೆಯಲ್ಲಿ ನಂಬರ್ ಗೇಮ್: ಪಕ್ಷೇತರ ಶಾಸಕರ ಮನವೊಲಿಕೆಗೆ ಜೆಡಿಎಸ್ ಕಸರತ್ತು; ರೆಡ್ಡಿ ನಿಷ್ಠೆ ಯಾರ ಕಡೆಗೆ?
ರಾಜ್ಯ ವಿಧಾನಸಭೆಯಲ್ಲಿನ ಸಂಖ್ಯಾಬಲವನ್ನು ಗಮನಿಸಿದರೆ, ಜೆಡಿಎಸ್ ಕೇವಲ 19 ಶಾಸಕರನ್ನು ಹೊಂದಿದೆ, ಆದರೆ ತನ್ನ ಅಭ್ಯರ್ಥಿ ಕುಪೇಂದ್ರ ರೆಡ್ಡಿಯನ್ನು 45 ಮತಗಳಿಂದ ಆಯ್ಕೆ ಮಾಡಲು ಪ್ರಯತ್ನಿಸುತ್ತಿದೆ.

ಬಿಜೆಪಿ –ಜೆಡಿಎಸ್ ಮೈತ್ರಿಯ ಹಾದಿ ನಿರ್ಧರಿಸಲಿರುವ ರಾಜ್ಯಸಭೆ ಚುನಾವಣೆ ಫಲಿತಾಂಶ (ಸುದ್ದಿ ವಿಶ್ಲೇಷಣೆ)
ಕಣದಲ್ಲಿರುವ ಐವರಲ್ಲಿ ಗೆಲ್ಲುವ ನಾಲ್ವರು ಯಾರು?

ರಾಜ್ಯಸಭೆ ಚುನಾವಣೆ: ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕೆ!
ರಾಜ್ಯಸಭಾ ಚುನಾವಣೆಗೆ ಐದನೇ ಅಭ್ಯರ್ಥಿಯಾಗಿ, ಜೆಡಿಎಸ್ ಬಿಜೆಪಿ ಮೈತ್ರಿ ಮೂಲಕ ಕುಪೇಂದ್ರ ರೆಡ್ಡಿ ಅಖಾಡಕ್ಕೆ ಇಳಿದಿದ್ದಾರೆ. ಇಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ-ಜೆಡಿಎಸ್ ಮೈತ್ರಿ, 28 ರಲ್ಲಿ ದಳಪತಿಗಳಿಗೆ 4 ಕ್ಷೇತ್ರ; ಮಂಡ್ಯದಿಂದ ಕುಮಾರಸ್ವಾಮಿ ಕಣಕ್ಕೆ? ಸ್ಪರ್ಧೆಯಿಂದ 'ದೊಡ್ಡ' ಗೌಡರು ಹೊರಕ್ಕೆ?
2024ರ ಲೋಕಸಭೆ ಚುನಾವಣೆಯಲ್ಲಿ ತಾವು ಮತ್ತು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಖಡಾಖಂಡಿತವಾಗಿ ಹೇಳಿದ್ದಾರೆ.

ಮಂಡ್ಯದಿಂದ ಸ್ಪರ್ಧಿಸಲು ಪುಟ್ಟರಾಜುಗೆ ಗ್ರೀನ್ ಸಿಗ್ನಲ್! ಕಾಂಗ್ರೆಸ್ ನಿಂದ ಎಸ್ಎಂಕೆ ಪುತ್ರಿ ಶಾಂಭವಿ ಕಣಕ್ಕೆ? ಸುಮಲತಾ ಭವಿಷ್ಯ ಅತಂತ್ರ!
ಬಿಜೆಪಿ-ಜೆಡಿಎಸ್ ಮೈತ್ರಿಯ ಭಾಗವಾಗಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡುವ ಎಲ್ಲಾ ಸಾಧ್ಯತೆಗಳಿವೆ. ಹೀಗಾಗಿ ಹಾಲಿ ಸ್ವತಂತ್ರ ಸಂಸದೆ ಸುಮಲತಾ ಅಂಬರೀಶ್ ಅವರ ರಾಜಕೀಯ ಭವಿಷ್ಯವು ಅಪಾಯದಲ್ಲಿದೆ.

'ಇದೊಂದು ಉತ್ತಮ ಬೆಳವಣಿಗೆ': ಮೈತ್ರಿ ಬೆನ್ನಲ್ಲೇ ಉತ್ತರ ಪ್ರದೇಶದ ಸಿಎಂ ಭೇಟಿಯಾದ ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ -ಬಿಜೆಪಿ ಮೈತ್ರಿ ನಿಖಿಲ್ ಕುಮಾರಸ್ವಾಮಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದಾರೆ.

ಜೆಡಿಎಸ್-ಬಿಜೆಪಿ ಮೈತ್ರಿ ಅಪವಿತ್ರ: ಸಿಎಂ ಸಿದ್ದರಾಮಯ್ಯ ಲೇವಡಿ
ಮೊದಲಿನಿಂದಲೂ ನಾವು ಜಾತ್ಯತೀತರು ಎಂದು ಹೇಳುತ್ತ ಬಂದಿರುವ ಜೆಡಿಎಸ್ ರಾಜ್ಯದಲ್ಲಿ ತನ್ನ ಅಸ್ಥಿತ್ವ ಕಳೆದುಕೊಳ್ಳುತ್ತಿದೆ. ಇದರಿಂದ ಪಕ್ಷದ ತತ್ವ ಸಿದ್ದಾಂತಗಳನ್ನು ಗಾಳಿಗೆ ತೂರಿ, ಕೋಮುವಾದಿ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ ಎಂದರು.

ಒಲ್ಲದ ಚುನಾವಣಾ ಮೈತ್ರಿ: ಬಿಜೆಪಿಗೆ ಕಷ್ಟ, ಜೆಡಿಎಸ್ ಗೆ ನಷ್ಟ (ಸುದ್ದಿ ವಿಶ್ಲೇಷಣೆ)
-ಯಗಟಿ ಮೋಹನ್ಜೆಡಿಎಸ್ ಜತೆಗಿನ ಮೈತ್ರಿಯ ಕುರಿತು ರಾಜ್ಯ ಬಿಜೆಪಿ ಮುಖಂಡರು ಎದುರಿಸುತ್ತಿರುವ ಇಕ್ಕಟ್ಟಿನ ಸ್ಥಿತಿ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಇಡೀ ರಾಜ್ಯ ನಾಯಕರನ್ನ ಕತ್ತಲಲ್ಲಿಟ್ಟು ಬಿಜೆಪಿ ಹೈಕಮಾಂಡ್ ಜಾತ್ಯತೀತ ಜನತಾದಳದ ಜತೆಗೆ ಚುನಾವಣಾ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವುದರ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಅತೃಪ್ತಿ ಇದೆ.

