ರಾಜಕೀಯ'ಜನರೊಂದಿಗೆ ಜನತಾದಳ' ಅಭಿಯಾನ ಆರಂಭಿಸಿದ ನಿಖಿಲ್: ಜಿಲ್ಲಾ ಪಂಚಾಯತ್, ತಾ.ಪಂ ಚುನಾವಣೆಯಿಂದ ಬಿಜೆಪಿ ದೂರವಿಡುವ ಯೋಜನೆ!
2025 ರ ನವೆಂಬರ್ನಲ್ಲಿ ನಡೆಯಲಿರುವ ಜಿಲ್ಲಾ ಪಂಚಾಯತ್/ತಾಪಂ ಮತ್ತು ಬಿಬಿಎಂಪಿ ಚುನಾವಣೆಗಳು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸುವ ಪೂರ್ವಭಾವಿಯಾಗಿ ಅವರ ಪ್ರಚಾರ ಕೈಗೊಂಡಿದ್ದಾರೆ ಎನ್ನಲಾಗಿದೆ.