JDS Candidate

ಹಿರಿಯೂರು ಉಪ ಚುನಾವಣೆ: NDA ಮೈತ್ರಿಯಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕೆ? HD ಕುಮಾರಸ್ವಾಮಿ ಲೆಕ್ಕಾಚಾರವೇನು?
ವಿಧಾನ ಪರಿಷತ್ ಚುನಾವಣೆಯಲ್ಲಿ ಒಳಜಗಳ ಹಾಗೂ ಅಡ್ಡಮತದಾನದ ಸಮಸ್ಯೆಯಿಂದ ಸಂಕಷ್ಟಕ್ಕೀಡಾದ ಬಿಜೆಪಿ, ಹಿರಿಯೂರು ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಒಪ್ಪಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ಗೆ ತಿಳಿಸಿವೆ.
ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಶಾಸಕರಿಗೆ ಬೆದರಿಕೆ ಆರೋಪ; ಜೆಡಿಎಸ್ ಅಭ್ಯರ್ಥಿ ವಿರುದ್ಧ FIR
ರಾಜ್ಯಸಭೆ ಚುನಾವಣೆ ವೇಳೆ ಕಾಂಗ್ರೆಸ್ ಶಾಸಕರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಜೆಡಿಎಸ್ ಅಭ್ಯರ್ಥಿ ವಿರುದ್ಧ FIR ದಾಖಲಿಸಲಾಗಿದೆ.

ಚಿತ್ರದುರ್ಗ: ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ; 58 ಲಕ್ಷ ರೂ. ಜಪ್ತಿ
ಜಿಲ್ಲೆಯ ಹೊರವಲಯದ ಕ್ಯಾದಿಗೆರೆ ಬಳಿಯಿರುವ ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ಮನೆಯ ಮೇಲೆ ದಾಳಿ ನಡೆಸಿರುವ ಚುನಾವಣಾಧಿಕಾರಿಗಳು 58.83 ಲಕ್ಷ ರೂ. ವಶಕ್ಕೆ ಪಡೆದುಕೊಂಡಿದ್ದಾರೆ.

ನಾಮಪತ್ರ ವಾಪಸ್ ಪಡೆಯುವಂತೆ ಜೆಡಿಎಸ್ ಅಭ್ಯರ್ಥಿಗೆ ವಿ ಸೋಮಣ್ಣ ಕರೆ: ಆಡಿಯೋ ವೈರಲ್, ಕಾಂಗ್ರೆಸ್ ಕಿಡಿ
ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿ (ಆಲೂರು ಮಲ್ಲು) ನಾಮಪತ್ರ ವಾಪಸ್ ಪಡೆಯುವಂತೆ ಬಿಜೆಪಿ ಅಭ್ಯರ್ಥಿ ಸಚಿವ ವಿ. ಸೋಮಣ್ಣ ಕರೆ ಮಾಡಿ ಹೇಳಿದ್ದಾರೆ ಎನ್ನಲಾದ ಆಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಶಿವಾಜಿನಗರ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಜಫರ್ ಅಲಿ ನಾಮಪತ್ರ ತಿರಸ್ಕೃತ
ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಜಫರ್ ಅಲಿ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಜೆಡಿಎಸ್ಗೆ ಆರಂಭದಲ್ಲೇ ಆಘಾತ ಎದುರಾಗಿದೆ.

ಚಿತ್ರದುರ್ಗ: ಎಚ್.ಡಿ ರೇವಣ್ಣ ಆಪ್ತ, ಹಿರಿಯೂರು ಜೆಡಿಎಸ್ ಅಭ್ಯರ್ಥಿ ಮನೆ ಮೇಲೆ ಐಟಿ ದಾಳಿ
ಕಾವೇರಿದ ಚುನಾವಣೆಯ ವಾತಾವರಣದಲ್ಲಿ ಇರುವ ಜೆಡಿಎಸ್ ಅಭ್ಯರ್ಥಿಯೊಬ್ಬರಿಗೆ ಆದಾಯ ತೆರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಐಟಿ ಅಧಿಕಾರಿಗಳ ತಂಡ ಅಭ್ಯರ್ಥಿಯ ಮನೆ ಮೇಲೆ ದಾಳಿ ಮಾಡಿದ್ದಾರೆ.

ತುಮಕೂರು: ಪ್ರಚಾರದ ನೆಪದಲ್ಲಿ ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ, ಜೆಡಿಎಸ್ ಅಭ್ಯರ್ಥಿ ವಿರುದ್ಧ ಬೃಹತ್ ಪ್ರತಿಭಟನೆ
ತುಮಕೂರು ನಗರ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ವಿರುದ್ಧ ಪ್ರಚಾರದ ನೆಪದಲ್ಲಿ ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ ಕೇಳಿಬಂದಿದೆ.

ಬಿಎಸ್ ವೈ ಆಪ್ತ, ಸಂಬಂಧಿ ಎನ್ ಆರ್ ಸಂತೋಷ್ ಗೆ ಜೆಡಿಎಸ್ ಟಿಕೆಟ್
ಕಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದಂತೆಯೇ ಜೆಡಿಎಸ್ ಪಕ್ಷ ಅರಸಿಕೆರೆ ಅಭ್ಯರ್ಥಿಯನ್ನೂ ಬದಲಿಸಲು ಚಿಂತನೆ ನಡೆಸಿದೆ.

ಪೊಲೀಸ್ ಕಮಿಷನರ್ ಜೊತೆ ವಾಗ್ವಾದಕ್ಕಿಳಿದ ಜೆಡಿಎಸ್ ಅಭ್ಯರ್ಥಿ ಮತ್ತು ಇತರ 7 ಮಂದಿ ವಿರುದ್ಧ ಎಫ್‌ಐಆರ್
ಕಲಬುರಗಿ ನಗರ ಪೊಲೀಸ್ ಆಯುಕ್ತರೊಂದಿಗೆ ವಾಗ್ವಾದಕ್ಕಿಳಿದಿದ್ದಕ್ಕಾಗಿ ಜೆಡಿಎಸ್ ಅಭ್ಯರ್ಥಿ ಸೇರಿದಂತೆ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

