ರಾಜಕೀಯಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಮಯ ಪ್ರಶಸ್ತವಿಲ್ಲ: ಎಚ್ ಡಿ ರೇವಣ್ಣ ತಕರಾರು
ನಮ್ಮ ಪಕ್ಷದ 100 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ, ಆದರೆ ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿ, ಅವರ ಮಾತಿನಂತೆ ಇಂದು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.