ರಾಜಕೀಯದೇವೇಗೌಡ ನೇತೃತ್ವದಲ್ಲಿ ಜೆಡಿಎಸ್ ಸಮಾವೇಶ; ಜಿಟಿಡಿ, ಗುಬ್ಬಿ ಶ್ರೀನಿವಾಸ್, ಮಧು ಬಂಗಾರಪ್ಪ ಗೈರು!
ಲೋಕಸಭಾ ಉಪಚುನಾವಣೆ ಸೋಲಿನ ಬಳಿಕ ಕುಂದಿರುವ ಪಕ್ಷಕ್ಕೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ನಗರದ ಅರಮನೆ ಮೈದಾನದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಸಮಾವೇಶ ನಡೆಸಲಾಯಿತು.