ರಾಜ್ಯBidadi Township: 7,481 ರಿಂದ 9,600 ಎಕರೆ ಸ್ವಾಧೀನಕ್ಕೆ ಸಂಚು, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಜೆಡಿಎಸ್ ದೂರು
ಬಿಡದಿ ಭಾಗದಲ್ಲಿ ನೀರಾವರಿ ಮತ್ತು ಕೃಷಿಯೋಗ್ಯ ಫಲವತ್ತಾದ ಭೂಮಿ, ರಿಯಲ್ ಎಸ್ಟೇಟ್ ಉದ್ದೇಶದ ಟೌನ್ ಶಿಪ್ ಯೋಜನೆಗೆ ಕಸಿದುಕೊಳ್ಳುವುದು ಅಕ್ಷ್ಯಮ್ಯ. ರೈತ ವಿರೋಧಿ ಟೌನ್ ಶಿಪ್ ಯೋಜನೆಯನ್ನು ಸರಕಾರ ಸ್ಥಗಿತಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ದೂರನ್ನು ಸಲ್ಲಿಸಿತು.