ರಾಜಕೀಯಜೆಡಿಎಸ್ ಮಾಜಿ ಶಾಸಕ ವೈಎಸ್ ವಿ ದತ್ತಾ, ಪಕ್ಷೇತರ ಶಾಸಕ ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆ
ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಮಾನಸ ಪುತ್ರ ಎಂದೇ ಹೆಸರಾಗಿದ್ದ ಕಡೂರಿನ ಮಾಜಿ ಶಾಸಕ ವೈ ಎಸ್ವಿ ದತ್ತಾ ಕೊನೆಗೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದತ್ತಾ ಅವರು ಜೆಡಿಎಸ್ ಜೊತೆಗಿನ ಧೀರ್ಘಕಾಲದ ಸಂಬಂಧ ತೊರೆದು ಶನಿವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.