ರಾಜಕೀಯಬೆಳಗಾವಿಯಲ್ಲಿ ಮುಂಗಾರು ಅಧಿವೇಶನ ನಡೆಸದಿದ್ದರೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಕೂಗು ಜೋರಾಗಲಿದೆ: ಜೆಡಿಎಸ್ ನಾಯಕ ಎಚ್ಚರಿಕೆ
ಸುವರ್ಣ ವಿಧಾನ ಸೌಧದಲ್ಲಿ ವಿಧಾನಸಭೆ ಮುಂಗಾರು ಅಧಿವೇಶನ ನಡೆಸದಿದ್ದರೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಕೂಗು ಜೋರಾಗಲಿದೆ ಎಂದು ಜೆಡಿಎಸ್ ಹಿರಿಯ ನಾಯಕ ಅಶೋಕ್ ಪೂಜಾರಿ ಹೇಳಿದ್ದಾರೆ.