ರಾಜಕೀಯಲೋಕಸಭಾ ಚುನಾವಣೆ: ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಎ. ಮಂಜು ವಿರೋಧ!
2024ರ ಲೋಕಸಭಾ ಚುನಾವಣೆಯಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು ವಿರೋಧ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅವರ ಸ್ಪರ್ಧೆಗೆ ಎ. ಮಂಜು ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ಅವರ ಬದಲಿಗೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಸ್ಪರ್ಧಿಸಬೇಕು ಎಂದು ಬಯಸಿದ್ದಾರೆ.