JDS MLA Suresh Gowda

ಬಿಜೆಪಿ ಸರ್ಕಾರವನ್ನು ಬೆಂಬಲಿಸಲು ಜೆಡಿಎಸ್ ಶಾಸಕರು ತೀರ್ಮಾನಿಸಿದ್ದೆವು : ಶಾಸಕ ಸುರೇಶ್ ಗೌಡ
ಬಿಜೆಪಿ ಜತೆ ಕೈ ಜೋಡಿಸಲು ಜೆಡಿಎಸ್ ಶಾಸಕರು ನಿರ್ಧರಿಸಿದ್ದೆವು.ನಾವೇ ಅವರಿಗೆ ಬಾಹ್ಯ ಬೆಂಬಲ ನೀಡಿದರೂ ಆಪರೇಷನ್ ಕಮಲ ಏಕೆ ಮಾಡಿದರು ಎಂಬುದು ತಿಳಿದಿಲ್ಲ ಎನ್ನುವ ಮೂಲಕ ನಾಗಮಂಗಲ ಶಾಸಕ ಸುರೇಶ್ ಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಹೆಂಗಸರನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರಿಂದ ಶಿಖಂಡಿ ರಾಜಕೀಯ: ಸುರೇಶ್ ಗೌಡ
ಹೆಂಗಸರನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು ಶಿಖಂಡಿ ರಾಜಕೀಯ ಮಾಡುತ್ತಿದ್ದಾರೆ ಎಂದು ನಾಗಮಂಗಲದ ಜೆಡಿಎಸ್ ಶಾಸಕ ಸುರೇಶ್ ಗೌಡ ವಾಗ್ದಾಳಿ ಮಾಡಿದ್ದಾರೆ.

