Jds MLA

ಡಿಕೆ ಶಿವಕುಮಾರ್ ಭೇಟಿ ಮಾಡಿದ ಕೋಲಾರ ಶಾಸಕ ಶ್ರೀನಿವಾಸ ಗೌಡ: ಜೆಡಿಎಸ್ ಮತ್ತೊಂದು ವಿಕೆಟ್ ಪತನ?
ಜೆಡಿಎಸ್ ವಿರುದ್ಧ ಬಹಿರಂಗವಾಗಿಯೇ ಹೇಳಿಕೆ ನೀಡಿರುವ ಅವರು ‘ಕೈ’ ಹಿಡಿಯಲು ತೆರೆಮರೆಯಲ್ಲಿ ಕಸರತ್ತು ನಡೆಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.

ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡರಿಗೆ ಕೊರೋನಾ ಸೋಂಕು
ಜಿಲ್ಲೆಯ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಗುಬ್ಬಿ ಶಾಸಕ ಜೆಡಿಎಸ್ ನ ಎಸ್.ಆರ್. ಶ್ರೀನಿವಾಸ್ ಇಡೀ ಕುಟುಂಬಕ್ಕೆ ಕೊರೋನಾ!
ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿದೆ. ಆದರೆ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ಬಚಾವ್ ಆಗಿದ್ದಾರೆ.

ಕಾಲಿಗೆ ಬಿದ್ದರೂ ಕೇರ್ ಮಾಡದ ಅನಿತಾ ಕುಮಾರಸ್ವಾಮಿ: ಕಾರಿಗೆ ಅಡ್ಡ ಹಾಕಿ ಶಾಸಕಿಗೆ ಘೇರಾವ್
ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಬಂದರೆ ಶಾಸಕಿ ಅನಿತಾ ಕುಮಾರಸ್ವಾಮಿಯವರು ಸ್ಪಂದಿಸದ ಕಾರಣ ಜನ ಘೇರಾವ್ ಮಾಡಿದ ಪ್ರಸಂಗ ನಡೆಯಿತು

ಜೆಡಿಎಸ್ ಮತ್ತೊಂದು ವಿಕೆಟ್ ಪತನ? ಗುಬ್ಬಿ ಶಾಸಕನಿಗೆ ಬಿಜೆಪಿ ಗಾಳ!
ವಿಧಾನಸಭೆ ಉಪ-ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತೊಬ್ಬ ಜೆಡಿಎಸ್ ಶಾಸಕನಿಗೆ ಗಾಳ ಹಾಕಲು ಯತ್ನಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಿಎಂ ಯಡಿಯೂರಪ್ಪ-ಜಿಟಿ ದೇವೇಗೌಡ ಭೇಟಿ: ಜೆಡಿಎಸ್ ಮತ್ತೊಂದು ವಿಕೆಟ್ ಪತನ?
ಇತ್ತೀಚೆಗೆ ಸ್ವಪಕ್ಷೀಯರ ವಿರುದ್ಧ ಬೇಸರ ವ್ಯಕ್ತಪಡಿಸಿ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದ ಜೆಡಿಎಸ್‌ನ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜಿ.ಟಿ.ದೇವೇಗೌಡ ಹಠಾತ್ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ.

'ನನ್ನ ಮುಂದೆ ಗುಳ್ಳೆ ನರಿ ಹೋಯ್ತು, ಸರ್ಕಾರ ಉಳಿಯುತ್ತೆ ಎಂದುಕೊಂಡೆ: ಫೋನ್ ಮಾಡಿ ನೋಡಿದೇ ಅಷ್ಟರಲ್ಲಿ ಎಂಟಿಬಿ ಹಾರಿ ಹೋಗಿದ್ದ'
ಚಿಕ್ಕ ತಿರುಪತಿಯಲ್ಲಿ ದೇವರಿಗೆ ಕೈಮುಗಿದು ಮೈತ್ರಿ ಸರ್ಕಾರ ಉಳಿದರೆ ಒಂದು ಕೋಟಿ ರೂ. ಅನುದಾನ ಕೊಡಿಸುತ್ತೇನೆ ಎಂದು ಹರಕೆ ಹೊತ್ತು ಬಂದೆ. ಮಾರ್ಗ ಮಧ್ಯೆ ಗುಳ್ಳೇನರಿ ಎಡದಿಂದ ಬಲಕ್ಕೆ ಹೋಯಿತು,...

ದೋಸ್ತಿ ಸರ್ಕಾರದ ಮತ್ತೊಂದು ವಿಕೆಟ್ ಪತನ: ಲಗ್ಗೇಜ್ ಸಮೇತಾ ಮುಂಬಯಿ ಫ್ಲೈಟ್ ಹತ್ತಿದ್ರಾ ಶಾಸಕ ಶ್ರೀನಿವಾಸಗೌಡ?
ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ ಇಂದು ಬೆಳಗ್ಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಮುಂಬಯಿಗೆ ತೆರಳಿದ್ದಾರೆ ಎನ್ನಲಾಗಿದೆ..

ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಎ.ಟಿ. ರಾಮಸ್ವಾಮಿ ರಾಜೀನಾಮೆ
ವಿಧಾನಸಭೆ ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ನ ಹಿರಿಯ ಶಾಸಕ...

