Jds MLA

'ಚಲುವರಾಯಸ್ವಾಮಿ ಭಕ್ಷೀಸು ಪಡೆದದ್ದು ದೇವರಾಣೆಗೂ ಸತ್ಯ, ಸುಮಲತಾ ಪರವಾಗಿ ಕೆಲಸ ಮಾಡಿಲ್ಲ ಅಂದ್ರೆ ಆಣೆ ಮಾಡ್ಲಿ'
ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಯಾರು ಎಷ್ಟು ಹಣ ಪಡೆದಿದ್ದಾರೆ ಎಂದು ನನಗೆ ತಿಳಿದಿದೆ, ಚಲುವರಾಯಸ್ವಾಮಿ ಚುನಾವಣೆ ವೇಳೆ ಹಣ ಪಡೆದದ್ದು ದೇವರಾಣೆಗೂ ...

ಮಂಡ್ಯದಲ್ಲಿ ನಿಖಿಲ್ ಸೋಲಿನ ಭೀತಿ: ಮೂವರು ಜೆಡಿಎಸ್ ಶಾಸಕರಿಗೆ ಮುಖ್ಯಮಂತ್ರಿ ತರಾಟೆ
ಮಂಡ್ಯದ ಲೋಕಸಭಾ ಕ್ಷೇತ್ರದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಹಿನ್ನಡೆಯಾಗಬಹುದೆಂಬ ಗುಪ್ತಚರ ವರದಿಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಮೂವರು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ

'8 ತಿಂಗಳಿಂದ ಸಿಎಂರನ್ನು ಗೋಳಾಡಿಸುತ್ತಿದ್ದೀರಿ, ಇಲ್ಲಿಗೆ ನಿಲ್ಲಿಸದಿದ್ದರೇ ಶಾಪ ತಟ್ಟುತ್ತದೆ'
ಮನೆಯಿಂದ ಹೊರಟರೆ ಹೆಂಡತಿ, ಮಕ್ಕಳು ಅನುಮಾನದಿಂದ ನೋಡುತ್ತಾರೆ ಎಂದು ಮಂಗಳವಾರ ವಿಧಾನಸಭೆಯ ಕಲಾಪದಲ್ಲಿ ಜೆಡಿಎಸ್‌ನ ಶಿವಲಿಂಗೇಗೌಡ ಅವರು ...

ಜೆಡಿಎಸ್ ಶಾಸಕರನ್ನು ಭದ್ರವಾಗಿ ಹಿಡಿದಿಟ್ಟುಕೊಳ್ಳಿ : ದೇವೇಗೌಡರಿಗೆ ಯಡಿಯೂರಪ್ಪ ತಿರುಗೇಟು
ಮೈತ್ರಿ ಸರ್ಕಾರದ ವೈಫಲ್ಯ ಮುಚ್ಚಿಟ್ಟುಕೊಳ್ಳಲು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡ ಅವರು ಮನಸ್ಸಿಗೆ ಬಂದಂತೆ ಹೇಳಿಕೆ ನೀಡುವುದು ಸರಿಯಲ್ಲ...

ಜಗದೀಶ್ ಶೆಟ್ಟರ್ ರಿಂದ 60 ಕೋಟಿ ರು. ಸಚಿವ ಸ್ಥಾನದ ಆಮಿಷ: ಜೆಡಿಎಸ್ ಶಾಸಕ
ಬಿಜೆಪಿ ನಾಯಕರು ಜೆಡಿಎಸ್ ಶಾಸಕರಿಗೆ 60 ಕೋಟಿ ರುಪಾಯಿ ಹಾಗೂ ಸಚಿವ ಸ್ಥಾನ ನೀಡುವ ಆಮಿಷ ಒಡ್ಡುತ್ತಿದ್ದಾರೆ...

ಅಕ್ರಮ ಮತದಾನ : ಜೆಡಿಎಸ್ ಶಾಸಕ ಹೆಚ್. ಕೆ. ಕುಮಾರಸ್ವಾಮಿಗೆ ಹೈಕೋರ್ಟ್ ನೋಟಿಸ್
ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ಮತದಾನ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಸಕಲಶಪುರ ಜೆಡಿಎಸ್ ಶಾಸಕ ಹೆಚ್. ಕೆ. ಕುಮಾರಸ್ವಾಮಿಗೆ ನೋಟಿಸ್ ಜಾರಿಗೊಳಿಸಿದೆ.

ವಿಧಾನಸಭೆ ಉಪಾಧ್ಯಕ್ಷರಾಗಿ ಚಿಂತಾಮಣಿ ಶಾಸಕ ಕೃಷ್ಣಾರೆಡ್ಡಿ ಆಯ್ಕೆ
ವಿಧಾನ ಸಭೆ ಉಪಾಧ್ಯಕ್ಷ (ಡೆಪ್ಯುಟಿ ಸ್ಪೀಕರ್) ಆಗಿ ಚಿಂತಾಮಣಿ ಶಾಸಕರಾದ ಎಂ. ಕೃಷ್ಣಾರೆಡ್ಡಿ ಆಯ್ಕೆಯಾಗಿದ್ದಾರೆ.

ಮಂಡ್ಯ: ಹಳ್ಳಿಗೆ ಭೇಟಿ ನೀಡದ ಶಾಸಕನನ್ನು ಕಾರಿನಿಂದ ಇಳಿಸಿ ತರಾಟೆ ತೆಗೆದುಕೊಂಡ ಗ್ರಾಮಸ್ಥರು
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಗ್ರಾಮಕ್ಕೆ ಚುನಾವಣೆ ನಡೆದ ನಂತರ ಒಮ್ಮೆಯೂ ಭೇಟಿ ನೀಡದ ಜೆಡಿಎಸ್ ಬಂಡಾಯ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ...

ಜೆಡಿಎಸ್ ನಲ್ಲಿ ಭುಗಿಲೆದ್ದ ಭಿನ್ನಮತ: ದೇವನಹಳ್ಳಿ ಶಾಸಕ ಪಿಳ್ಳ ಮುನಿಶಾಮಪ್ಪ ರಾಜಿನಾಮೆ
ಜೆಡಿಎಸ್ ನಲ್ಲಿ ಮತ್ತೆ ಭಿನ್ನಮತ ಭುಗಿಲೆದ್ದಿದೆ, ದೇವನಹಳ್ಳಿ ಶಾಸಕ ಪಿಳ್ಳ ಮುನಿಶಾಮಪ್ಪ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ಜೆಡಿಎಸ್ ಗೆ ಗುಡ್ ..

