ರಾಜ್ಯಬಿಡದಿ ಟೌನ್ಶಿಪ್ ಯೋಜನೆಗೆ ವಿರೋಧ: ಆಗಸ್ಟ್ 9ರಿಂದ ಮೂರು ದಿನ ಜೆಡಿಎಸ್ ಬೆಂಗಳೂರಿಗೆ ಪಾದಯಾತ್ರೆ; Video
ಈ ಕುರಿತು ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಅವರು, ಬೈರಮಂಗಲದಿಂದ ಫ್ರೀಡಂ ಪಾರ್ಕ್ವರೆಗೆ ರೈತರ ಜೊತೆ ಪಾದಯಾತ್ರೆ ಮಾಡುತ್ತೇವೆ. ಈ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.