JDS Protest

'ಮನುಷ್ಯ ಯೋಗ್ಯ ಎಂದು ತಿಳಿದಾಗ ಪಟ್ಟಾಭಿಷೇಕ ತಾನಾಗಿಯೇ ಆಗುತ್ತೆ: ಯಾರೇ CM ಆದರೂ ಹೊಟ್ಟೆ ಕಿಚ್ಚು ಪಡುವ ಜಾಯಮಾನ ದೇವೇಗೌಡರ ಕುಟುಂಬದ್ದಲ್ಲ'
ರಾಜಕೀಯ

'ಮನುಷ್ಯ ಯೋಗ್ಯ ಎಂದು ತಿಳಿದಾಗ ಪಟ್ಟಾಭಿಷೇಕ ತಾನಾಗಿಯೇ ಆಗುತ್ತೆ: ಯಾರೇ CM ಆದರೂ ಹೊಟ್ಟೆ ಕಿಚ್ಚು ಪಡುವ ಜಾಯಮಾನ ದೇವೇಗೌಡರ ಕುಟುಂಬದ್ದಲ್ಲ'

ರಿಯಲ್ ಎಸ್ಟೇಟ್ ಮಾಫಿಯಾ ಮಾಡಲು ಸರ್ಕಾರ ರೈತರ ಫಲವತ್ತಾದ ಭೂಮಿಯನ್ನು ಕಸಿಯುತ್ತಿದೆ. ಅಭಿವೃದ್ಧಿ ಹೆಸರಲ್ಲಿ ರೈತರ ಮರಣಶಾಸನ ಬರೆಯಲು ಹೊರಟಿದೆ. ನಿಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮಾತಾಡುತ್ತಿದ್ದೀರಾ? ನೇರವಾಗಿ ಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು.

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ: ಕುಮಾರಸ್ವಾಮಿ ಸವಾಲು!
ರಾಜಕೀಯ

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ: ಕುಮಾರಸ್ವಾಮಿ ಸವಾಲು!

ಬಿಡದಿ ಟೌನ್ ಶಿಪ್ ಮತ್ತು ನೈಸ್ ಯೋಜನೆಯ ಮೂಲಕ ಈ ಸರ್ಕಾರ ಖಾಸಗಿ ವ್ಯಕ್ತಿಗಳ ಜೊತೆ ಕುಮ್ಮಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಭೂಮಿಯನ್ನು ಲೂಟಿ ಮಾಡುತ್ತಿದೆ ಎಂದು ಕುಮಾರಸ್ವಾಮಿ ದೂರಿದರು.

Video: ಬಿಡದಿ ಟೌನ್‌ಶಿಪ್; ಮಧು ಬಂಗಾರಪ್ಪ ಜೊತೆ ಪಿಸುಮಾತು ವಿವಾದ; ಬಿ.ವೈ ವಿಜಯೇಂದ್ರ ಸ್ಪಷ್ಟನೆ
ರಾಜಕೀಯ

Video: ಬಿಡದಿ ಟೌನ್‌ಶಿಪ್; ಮಧು ಬಂಗಾರಪ್ಪ ಜೊತೆ ಪಿಸುಮಾತು ವಿವಾದ; ಬಿ.ವೈ ವಿಜಯೇಂದ್ರ ಸ್ಪಷ್ಟನೆ

ಪರಿಹಾರ ನೀಡುವ ಆಮಿಷವೊಡ್ಡಿ ಕೆಲ ರೈತರನ್ನು ಹೋರಾಟದಿಂದ ಹಿಂದೆ ಸರಿಸಲು ಪ್ರಯತ್ನಿಸಲಾಗುತ್ತಿದೆ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ. ಈ ವಿಚಾರವನ್ನು ಈಗಾಗಲೇ ಸಂಬಂಧಪಟ್ಟ ಸಚಿವರ ಗಮನಕ್ಕೂ ತರಲಾಗಿದೆ.

''ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ'': ಬೆಲೆ ಏರಿಕೆ, ಭ್ರಷ್ಟಾಚಾರ ವಿರುದ್ಧ ಜೆಡಿಎಸ್ ಪ್ರತಿಭಟನೆ
ರಾಜಕೀಯ

''ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ'': ಬೆಲೆ ಏರಿಕೆ, ಭ್ರಷ್ಟಾಚಾರ ವಿರುದ್ಧ ಜೆಡಿಎಸ್ ಪ್ರತಿಭಟನೆ

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಜೆಡಿಎಸ್ ಕಾರ್ಯಕರ್ತರು ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ' ಎಂದು ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.