JDS vs Congress

'ನಿಮ್ಮ ಹಣ.. ನಾಯಿ ಮೊಲೆ ಹಾಲಿದ್ದಂಗೆ.. ಯಾರಿಗೂ ಪ್ರಯೋಜನವಿಲ್ಲ': ಡಿ.ಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಟೀಕಾ ಪ್ರಹಾರ
ಡಿಕೆ ಶಿವಕುಮಾರ್ ಅವರೇ, ನೀವು ಶಾಸಕರಾದರೇನು? ಮಂತ್ರಿಯಾದರೇನು? ಡಿಸಿಎಂ ಆದರೇನು? ನೀನೊಬ್ಬ ಮನುಷ್ಯ ಅಷ್ಟೇ. ಜನರಿಂದ ಆಯ್ಕೆಯಾದ ನೀವು...!

'ಮಜಾವಾದಿ ಮುಖ್ಯಮಂತ್ರಿಯ ಭ್ರಷ್ಟಾಚಾರ': ಸಿದ್ದರಾಮಯ್ಯ ವಿರುದ್ಧ ಆರೋಪ!
ಅರ್ಕಾವತಿ ಬಡಾವಣೆಗಾಗಿ ಭೂಸ್ವಾಧೀನ ಪಡಿಸಿಕೊಂಡಿದ್ದ ಜಮೀನಿನ ಪೈಕಿ 541 ಎಕರೆಯನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದರು.

'ಹೇಳೋರಿಲ್ಲಾ.. ಕೇಳೋರಿಲ್ಲಾ.. ಸಚಿವರ ಪಬ್ ಗೆ ತಡರಾತ್ರಿಯವರೆಗೂ ಪರ್ಮಿಷನ್'; JDS ಕಿಡಿ
ಮುಂದಿನ ಮುಖ್ಯಮಂತ್ರಿ ಎಂದು ಹಗಲುಗನಸು ಕಾಣುತ್ತಿರುವ ಸಚಿವರೊಬ್ಬರ ಒಡೆತನದ ಮಿರಾಜ್ ಪಬ್ ನಿಯಮ ಮೀರಿ ನಡೆಸಲಾಗುತ್ತಿದೆ ಎಂದು ಜೆಡಿಎಸ್ ಆಕ್ರೋಶ ಹೊರಹಾಕಿದೆ.

ಖರ್ಗೆ, ಪರಮೇಶ್ವರ್ ಸೋಲಿಸಲು ಹೂಡಿದ ತಂತ್ರ, ಆಡಿದ ಆಟಗಳ ಬಗ್ಗೆ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಧೈರ್ಯ ಕಾಂಗ್ರೆಸ್ ಗೆ ಇದೆಯಾ?: ಜೆಡಿಎಸ್
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಡಾ.ಜಿ ಪರಮೇಶ್ವರ ಅವರ ಈ ಹಿಂದಿನ ವಿಧಾನಸಭಾ ಚುನಾವಣೆಯ ಸೋಲಿನ ಕುರಿತು ಕಾಂಗ್ರೆಸ್ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ.

'ಮಸೀದಿ ಕಟ್ಟಿಸಿದ್ದು ಕಾಂಗ್ರೆಸ್.. ನೀವು ಇಲ್ಲಿ ಪ್ರಚಾರ ಮಾಡಬೇಡಿ': ಚಾಮರಾಜಪೇಟೆ ಜೆಡಿಎಸ್ ಅಭ್ಯರ್ಥಿ ಮೇಲೆ 'ಕೈ' ಕಾರ್ಯಕರ್ತರ ಹಲ್ಲೆ
ಕರ್ನಾಟಕ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರ ನಡೆಸುತ್ತಿದ್ದ ಜೆಡಿಎಸ್ ಪಕ್ಷದ ಅಭ್ಯರ್ಥಿ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ.

