ರಾಜ್ಯಪೆನ್ ಡ್ರೈವ್ ಲೀಕ್ ಕೇಸ್: ಸಿಬಿಐ ತನಿಖೆಗೆ ಜೆಡಿಎಸ್ ಮಹಿಳಾ ಘಟಕ ಆಗ್ರಹ
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಜನತಾ ದಳ (ಜಾತ್ಯತೀತ)ದ ನಡುವೆ ವಾಕ್ಸಮರ ಮುಂದುವರೆದಿದ್ದು, ಈ ನಡುವಲ್ಲೇ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರಿಸುವಂತೆ ಜೆಡಿಎಸ್ ಮಹಿಳಾ ಘಟಕ ಆಗ್ರಹಿಸಿದೆ.