ದೇಶನಂಜನಗೂಡು ಉಪಚುನಾವಣೆಯಿಂದ ಹಿಂದೆ ಸರಿದ ಜೆಡಿಎಸ್; 'ಕೈ'ಗೆ ಲಾಭ
ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಿಂದ ಜೆಡಿಎಸ್ ಹಿಂದೆ ಸರಿದಿದ್ದು, ಚುನಾವಣೆಯಲ್ಲಿ ಸ್ಥಳೀಯ ಪಕ್ಷಯ ಪಕ್ಷ ಜೆಡಿಎಸ್ ಹಿಂದೆ ಸರಿದಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಲಾಭವಾಗುವ ಎಲ್ಲಾ ಸಾಧ್ಯತೆಗಳು ಕಂಡು ಬರುತ್ತಿದೆ...