jds ಲೋಕಸಭಾ ಚುನಾವಣೆ

ಉತ್ತರ ಕರ್ನಾಟಕದ 14 ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನಕ್ಕೆ ಕೌಂಟ್ ಡೌನ್ ಆರಂಭ
ಕರ್ನಾಟಕ

ಉತ್ತರ ಕರ್ನಾಟಕದ 14 ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನಕ್ಕೆ ಕೌಂಟ್ ಡೌನ್ ಆರಂಭ

ಉತ್ತರ ಕರ್ನಾಟಕದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ನಾಳೆ ಚುನಾವಣೆ ನಡೆಯಲಿದ್ದು, ಪ್ರಚಾರಕ್ಕೆ ನಿನ್ನೆ ಸಂಜೆ ತೆರೆ ಬಿದ್ದಿದೆ.

ಲೋಕಸಭಾ ಚುನಾವಣೆ: ಸುಮಲತಾಗೆ ಜೆಡಿಎಸ್ ಪಕ್ಷದಿಂದಲೇ ಟಿಕೆಟ್ ನೀಡಬಹುದು- ಚಲುವರಾಯಸ್ವಾಮಿ
ರಾಜಕೀಯ

ಲೋಕಸಭಾ ಚುನಾವಣೆ: ಸುಮಲತಾಗೆ ಜೆಡಿಎಸ್ ಪಕ್ಷದಿಂದಲೇ ಟಿಕೆಟ್ ನೀಡಬಹುದು- ಚಲುವರಾಯಸ್ವಾಮಿ

ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ಮಂಡ್ಯದಿಂದ ಸ್ಪರ್ಧಿಸಲು ಜೆಡಿಎಸ್ ಪಕ್ಷದಿಂದಲೇ ಟಿಕೆಟ್ ನೀಡಬಹುದು ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 22 ಸ್ಥಾನಗಳಲ್ಲಿ ಗೆಲುವು ಸಾಧಿಸಲು ಬಿಜೆಪಿ ಚಿಂತನೆ- ಯಡಿಯೂರಪ್ಪ
ರಾಜಕೀಯ

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 22 ಸ್ಥಾನಗಳಲ್ಲಿ ಗೆಲುವು ಸಾಧಿಸಲು ಬಿಜೆಪಿ ಚಿಂತನೆ- ಯಡಿಯೂರಪ್ಪ

ಮುಂಬರುವ ಲೋಕಸಭಾ ಚುನಾವಣೆ ಕಡೆಗೆ ಹೆಚ್ಚಿನ ಗಮನ ಹರಿಸಿದ್ದು, ರಾಜ್ಯದಲ್ಲಿ 22 ಸ್ಥಾನಗಳಲ್ಲಿ ಗೆಲುವು ಸಾಧಿಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.