JDS

ಕಮಲ ಕಲಿಗಳಿಗೆ ದಳಪತಿಗಳ ಸಾಥ್: ಬಿಜೆಪಿ ವೋಟ್ ಬ್ಯಾಂಕ್ ನಿಂದ ಜೆಡಿಎಸ್ ಗೆ ಬೋನಸ್; ಒಂದು ಸ್ಥಾನ ಗೆದ್ದರೂ ಕಾಂಗ್ರೆಸ್ ಗೆ ಪ್ಲಸ್!
ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಬೆಂಬಲಿಗ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಕೋರಲಾಗುವುದು ಒಂದು ಕ್ಷೇತ್ರದಲ್ಲಿ ಬಿಜೆಪಿಯ ಮತಬ್ಯಾಂಕ್ ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೇಳಿಕೊಳ್ಳಲಾಗುವುದು

ರೋಮ್ ಹೊತ್ತಿ ಉರಿಯುವಾಗ ಪಿಟೀಲು ಬಾರಿಸಿದಂತಿದೆ; 'ಬೆಂಗಳೂರು ಜಾತ್ರೆ' ಯಾರು ಕೇಳಿದ್ರು ಸ್ವಾಮಿ..?
ಬರಗೆಟ್ಟ ಆಡಳಿತ ನಡೆಸುತ್ತಿರುವ ಸರ್ಕಾರ, ಟೀಕೆಗೆ ಗುರಿಯಾಗಿರುವ ತನ್ನ ನೂರು ದಿನಗಳ ಕಾರ್ಯಕ್ಕೆ ನೂರಾರು ಕೋಟಿ ರೂಪಾಯಿ ಖರ್ಚು ಮಾಡಿದೆ. ಇದೀಗ ಬೆಂಗಳೂರು ಜಾತ್ರೆ ಹೆಸರಿನಲ್ಲಿ ಕೋಟಿ ಕೋಟಿ ಹಣ ಖರ್ಚು ಮಾಡಲು ಹೊರಟಿದೆ.

ಸೋತ ಕ್ಷೇತ್ರಗಳಿಂದ ಕಾಂಗ್ರೆಸ್ ಹೊಸ ಅಭಿಯಾನ: 2028ರ ಚುನಾವಣೆಗೆ ಪಕ್ಷಗಳ ತಯಾರಿ ಹೇಗಿದೆ?
ರಾಜ್ಯದಲ್ಲಿ ಆಡಳಿತಾರೂಢ ಸರ್ಕಾರ ಸತತವಾಗಿ ಎರಡನೇ ಅವಧಿಗೆ ಅಧಿಕಾರಕ್ಕೆ ಬಾರದ ನಾಲ್ಕು ದಶಕಗಳ ಶಾಪವನ್ನು ಮುರಿಯುವ ಸಂಕಲ್ಪದಲ್ಲಿರುವ ಕಾಂಗ್ರೆಸ್, ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ದುಪ್ಪಟ್ಟು ವೇಗದಲ್ಲಿ ನಡೆಸುತ್ತಿರುವಂತೆ ತೋರುತ್ತಿದೆ.

ನನಗೆ ಹಳ್ಳ ತೋಡಲು ಪ್ರತಿಕ್ಷಣ ಕಾಯುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
ಕೋಲಾರ ಜಿಲ್ಲೆಯ ಬಂಗಾರಪೇಟೆ, ಕೋಲಾರ, ಮಾಲೂರು, ಶ್ರೀನಿವಾಸ ಪುರ ಸೇರಿದಂತೆ ವಿವಿಧ ಭಾಗಗಳಿಂದ ನೂರಾರು ರೈತರು ಸಂವಾದದಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟರು.

ಕುಮಾರಸ್ವಾಮಿ 'ಗೆಣಸು' ಕೆತ್ತುತ್ತಿರಲಿಲ್ಲ, ನಿಮ್ಮ ಅಕ್ರಮದ ಬೇರು ಕೀಳ್ತಿದ್ದರು; ಬಚ್ಚಲುಬಾಯಿ ಬಾಲಕೃಷ್ಣಗೆ ಆಸ್ಕರ್ ಪ್ರಶಸ್ತಿ ಕೊಡಬೇಕು!
ಹೊಸ ಯಜಮಾನರ ಮೆಚ್ಚುಗೆ ಗಳಿಸಲು "ನಮ್ಮವರು ಅನ್ನೋಕೆ ಅಸಹ್ಯ ಆಗುತ್ತೆ" ಎಂದು ನಾಲಿಗೆ ಹರಿಬಿಡುತ್ತಿರುವುದು ಹಾಸ್ಯಾಸ್ಪದ. ಕೆಲಸ ಇಲ್ಲದವರು ಯಾರು? ಸಂವಿಧಾನಕ್ಕೆ ವಂಚನೆ ಮಾಡಿದವರು ಯಾರು ? ಈಗ ಆ ಭ್ರಷ್ಟರ ಬೂಟು ಪಾಲಿಶ್ ಮಾಡುತ್ತಿರುವವರು ಯಾರು ?

ನಿಮ್ಮಂತ ನೀಚ ಮನಸ್ಥಿತಿಯ ರಾಜಕಾರಣಿಯನ್ನ ಕರ್ನಾಟಕ ಹಿಂದೆಂದೂ ಕಂಡಿರಲಿಲ್ಲ: HDK ವಿರುದ್ಧ ಪ್ರದೀಪ್ ಈಶ್ವರ್ ಕಿಡಿ
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ನೈಸ್ ಯೋಜನೆಯ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕುಮಾರಸ್ವಾಮಿ ವಿರುದ್ದ ಕಿಡಿಕಾರಿದ್ದಾರೆ.

ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳ ಗೆಲುವಿಗೆ NDA ಪ್ಲ್ಯಾನ್; BJP-JDS ಸಭೆ..!
ನಾವು ಒಟ್ಟಾಗಿ ಕೆಲಸ ಮಾಡಬೇಕು ಹಾಗೂ ಚುನಾವಣೆಯನ್ನು ಜಂಟಿಯಾಗಿ ಎದುರಿಸಬೇಕು. ನಾಲ್ಕೂ ಸ್ಥಾನಗಳನ್ನು ಬಿಜೆಪಿ-ಜೆಡಿಎಸ್ ಒಗ್ಗಟ್ಟಿನಿಂದ ಗೆಲ್ಲಬೇಕು.

JDS ಮುಖಂಡ ಅಂದಾನಪ್ಪ ಮನೆಯಲ್ಲಿ ವಾಚ್‌ಮ್ಯಾನ್ ಆತ್ಮಹತ್ಯೆ: ಪೊಲೀಸರಿಂದ ತನಿಖೆ ಆರಂಭ
ಇಂದು ಬೆಳಗ್ಗೆ ಕಟ್ಟಡದ ಆವರಣದಲ್ಲಿದ್ದ ಸ್ಟಾರ್‌ಫ್ರೂಟ್ ಮರಕ್ಕೆ ಶಾಲಿನಿಂದ ನೇಣು ಬಿಗಿದುಕೊಂಡು ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಗಂಡನಿಗೆ ಗೊತ್ತಾಗದಂತೆ ಹೆಂಡತಿ ಅಕೌಂಟ್‌ಗೆ 2 ಸಾವಿರ ಹಾಕ್ತೀವಿ ಅಂದಿದ್ದ ಸರ್ಕಾರಕ್ಕೆ ಈಗ ಯಜಮಾನನ ಆಧಾರ್ ಯಾಕೆ ಬೇಕು?
ಮನೆಯ ಯಜಮಾನಿ ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಬೇಕು ಎಂದರೆ ತನ್ನ ಆಧಾರ್ ಮಾತ್ರವಲ್ಲದೆ, ಗಂಡನ ಆಧಾರ್ ಲಿಂಕ್ ಮಾಡುವದನ್ನು ಸರ್ಕಾರ ಕಡ್ಡಾಯಗೊಳಿಸಿದೆ.

