JDS

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ದುರ್ಘಟನೆಗೆ ಮೂಲಭೂತ ಸೌಕರ್ಯಗಳ ನಿರ್ಲಕ್ಷ್ಯವೇ ಕಾರಣ; ಸರ್ಕಾರದ ವಿರುದ್ಧ ವಿಪಕ್ಷಗಳು ತೀವ್ರ ಕಿಡಿ
ಪ್ರತಿ ಬಾರಿ ಮಳೆ ಬಂದಾಗಲೂ ದುರಂತಗಳು ಸಂಭವಿಸುತ್ತಿವೆ. ಸರಕಾರ ಪಾಠ ಕಲಿಯುತ್ತಿಲ್ಲ. ನಗರದಲ್ಲಿ ಇಂತಹ ಅನಾಹುತಗಳು ಸಂಭವಿಸಿದಂತೆ ಶಾಶ್ವತ ಪರಿಹಾರಗಳನ್ನು ರೂಪಿಸುವ ಅಗತ್ಯವಿದೆ. ಇಷ್ಟಕ್ಕೂ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದಿದ್ದು ಹೇಗೆ? ಅದನ್ನು ಯಾವಾಗ ನಿರ್ಮಿಸಿದ್ದರು?

'ಬೆಂದ ಮನೆಯಲ್ಲಿ 'ಗಳ' ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ; ಬದುಕುಳಿಯಲಿಕ್ಕೆ ನಾನು ಪಟ್ಟಿರೋ ಕಷ್ಟ ನನಗೆ ಗೊತ್ತು; 5ನೇ ಬಾರಿ ದೇವರು ಜೀವನ ಕೊಟ್ಟಿದ್ದಾನೆ'
ಆರೋಗ್ಯವಾಗಿ ಇಲ್ಲಿ ನಿಂತಿದ್ದಾನೆ ಎಂದರೆ ಭಗವಂತ ನನ್ನನ್ನ ಉಳಿಸಿದ್ದಾನೆ. ದೇವರು 5ನೇ ಬಾರಿ ಜೀವನ ಕೊಟ್ಟಿದ್ದಾನೆ. ನನಗಾದ ಅನುಭವ ನಿಮ್ಮ ಜೊತೆ ಹೇಳುತ್ತೇನೆ.. ಬದುಕಲು ನಾನು ಎಷ್ಟು ದುಡ್ಡು ಖರ್ಚು ಮಾಡಿದ್ದೇನೋ ಗೊತ್ತಿಲ್ಲ.

ಸಂಘದಿಂದ ಎರವಲು ಪಡೆದ Ai ಬಳಸುವುದಕ್ಕಿಂತ Oi ಬಳಸಿದರೆ BJP ಕೇಸರಲ್ಲಿ ಮುಳುಗುವುದರಿಂದ ಬಚಾವಾಗಬಹುದು: JDS ಕುರಿತು ಪ್ರಿಯಾಂಕ್ ಖರ್ಗೆ ವ್ಯಂಗ್ಯ
ಪುರುಷರು ಮತ್ತು ಮಹಿಳೆಯರ ಮೇಲೆ ಅತ್ಯಾಚಾರವೆಸಗುವುದಿಕ್ಕಿಂತ ಪರೀಕ್ಷೆಯಲ್ಲಿ 85% ಫಲಿತಾಂಶ ಪಡೆಯುವುದು ಹೆಚ್ಚು ಗೌರವದ ವಿಷಯ. ಅಂದಹಾಗೆ, ನಿಮ್ಮ "ಕುಟುಂಬ"ಕ್ಕೆ ಅಭಿನಂದನೆಗಳು, ನಾನು ಹೇಳಿದ ಮೊದಲನೆಯ ವಿಷಯದಲ್ಲಿ ನಂ1 ಆಗಿರುವುದಕ್ಕೆ.

Hassan: 'ಬಡ್ಡಿ ಸಮೇತ ತೀರಿಸೋವರ್ಗೂ ರಾಜಕೀಯದಲ್ಲಿ ಇರ್ತೀನಿ'; HDK ಮುಂದೆ HD Revanna ಕಣ್ಣೀರಿನ ಶಪಥ
ಒಂದೂವರೆ ವರ್ಷ ಅಷ್ಟೇ, ನಮ್ಮ ಕಾರ್ಯಕರ್ತರಿಗೆ ಹೇಳುವುದು ಇಷ್ಟೇ, ಎಷ್ಟೇ ನೋವಾದರೂ ತಡಿಯಿರಿ, ಬಡ್ಡಿ ಸಮೇತ ತೀರಿಸದೆ ಹೋದರೆ ನನ್ನನ್ನು ರೇವಣ್ಣ ಎಂದು ಕರೆಯಬೇಡಿ..

'ಓಡೋರು ಓಡಲಿ, ಸುಸ್ತಾಗಿ ನೀರು ಕುಡಿಯೋಕೆ ಕೂರ್ತಾರೆ; ನಾನು ರೇಸ್ ನಿಧಾನವಾಗಿ ಓಡ್ತೀನಿ; ಹಾಸನ ಕ್ಷೇತ್ರಕ್ಕೆ ಮುಂದಿನ ಕ್ಯಾಂಡಿಡೇಟ್ ನಾನೇ'
ಹೆಚ್‌ಡಿಕೆ ಮುಂದಿನ ಸಿಎಂ ಆಗ್ತಾರೆ ಎಂದು ಜೆಡಿಎಸ್ ನಾಯಕರು ತಮ್ಮ ಮನಸ್ಸಿನ ಮಾತನ್ನು ಹೇಳಿಕೊಂಡಿದ್ದಾರೆ. ನಮ್ಮ ಸಿದ್ಧಾಂತದ ಪ್ರಕಾರ ನಾವು ಕೆಲಸ ಮಾಡುತ್ತೇವೆ. ನಮ್ಮ ಪಕ್ಷದ ಸಿದ್ಧಾಂತ ಒಪ್ಪಿರುವ ಮತದಾರರು ನಮ್ಮೊಂದಿಗಿರುತ್ತಾರೆ.

ಪಕ್ಷ ಕಟ್ಟಲು ಕಾರ್ಯಕರ್ತರು ಸಿದ್ಧರಿದ್ದಾರೆ, ಜೆಡಿಎಸ್‌ಗೆ ಜಮೀರ್ ಬರುವ ಅವಶ್ಯಕತೆ ಇಲ್ಲ: ನಿಖಿಲ್ ಕುಮಾರಸ್ವಾಮಿ
ಈ ಬಗ್ಗೆ ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಅವರೇ ಸ್ಟಷ್ಟೀಕರಣ ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ಸ್ಥಾನಮಾನ ಕೊಟ್ಟು ಬೆಳೆಸಿದೆ ಎಂದು ಹೇಳಿದ್ದಾರೆ. ಹೀಗಾಗಿ ಅವರ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ ಎಂದರು.

ಜಮೀರ್ ನಮ್ಮನ್ನ ಕಾಂಗ್ರೆಸ್ ಪಕ್ಷಕ್ಕೆ ಕರ್ಕೊಂಡು ಬಂದ; ಈಗ ವಾಪಸ್ JDS ಗೆ ಹೋದ್ರೆ ನಮ್ಮನ್ನೂ ಕರೆದುಕೊಂಡು ಹೋಗಲೇಬೇಕು: ಎಚ್.ಸಿ ಬಾಲಕೃಷ್ಣ
ಸಚಿವ ಜಮೀರ್ ಅಹ್ಮದ್ ಜೆಡಿಎಸ್ ಪಕ್ಷಕ್ಕೆ ವಾಪಸ್ ಹೋಗುವುದಾದರೆ ನಮ್ಮನ್ನೂ ಕರೆದುಕೊಂಡೇ ಹೋಗಬೇಕಾಗುತ್ತದೆ. ಆಂತರಿಕವಾಗಿ ಇಂತಹ ಬೆಳವಣಿಗೆ ಆಗಿದೆಯೋ, ಇಲ್ಲವೋ ಎಂಬುದು ಗೊತ್ತಿಲ್ಲ.

JDS ಜೊತೆ ಸಮಾಲೋಚಿಸದೆ ಪರಿಷತ್ ಚುನಾವಣೆಗೆ ಅಭ್ಯರ್ಥಿ ಘೋಷಣೆ: BJP ಹೈಕಮಾಂಡ್ ಗೆ HDK ದೂರು!
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಪಕ್ಷದ ಮಾಜಿ ಅಧ್ಯಕ್ಷ ಜೆ ಪಿ ನಡ್ಡಾ ಅವರೊಂದಿಗೆ ಈ ಬಗ್ಗೆ ಚರ್ಚಿಸಿದ್ದಾರೆ. ನಾವು ಬಿಜೆಪಿಯ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದರು.

ಮೇಕೆದಾಟು ವಿಚಾರವಾಗಿ ಕೇಂದ್ರದತ್ತ ಬೊಟ್ಟು ಮಾಡುವ ಮಾನಗೇಡಿ ಕಾಂಗ್ರೆಸ್ಸಿಗರು, ಕುಚುಕು ಗೆಳೆಯ ಸ್ಟಾಲಿನ್ ಮನವೊಲಿಸಲು ಸಾಧ್ಯವಾಗುತ್ತಿಲ್ಲ ಯಾಕೆ: JDS
ಗಣನೀಯ ಸಂಖ್ಯೆಯ ಕನ್ನಡಿಗರನ್ನು ಹೊಂದಿರುವ ಗಡಿ ಪಟ್ಟಣವಾದ ಹೊಸೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಕನ್ನಡದಲ್ಲಿ ಮಾತನಾಡಿದರು. ಮಂಗಳವಾರ ಅಧಿಕೃತ ಸಾರ್ವಜನಿಕ ಪ್ರಚಾರದ ಕೊನೆಯ ದಿನದವರೆಗೂ ಅವರು ಪ್ರಚಾರ ಮಾಡಿದರು.

