JDS

ಮೇಕೆದಾಟು ವಿಚಾರವಾಗಿ ಕೇಂದ್ರದತ್ತ ಬೊಟ್ಟು ಮಾಡುವ ಮಾನಗೇಡಿ ಕಾಂಗ್ರೆಸ್ಸಿಗರು, ಕುಚುಕು ಗೆಳೆಯ ಸ್ಟಾಲಿನ್ ಮನವೊಲಿಸಲು ಸಾಧ್ಯವಾಗುತ್ತಿಲ್ಲ ಯಾಕೆ: JDS
ಗಣನೀಯ ಸಂಖ್ಯೆಯ ಕನ್ನಡಿಗರನ್ನು ಹೊಂದಿರುವ ಗಡಿ ಪಟ್ಟಣವಾದ ಹೊಸೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಕನ್ನಡದಲ್ಲಿ ಮಾತನಾಡಿದರು. ಮಂಗಳವಾರ ಅಧಿಕೃತ ಸಾರ್ವಜನಿಕ ಪ್ರಚಾರದ ಕೊನೆಯ ದಿನದವರೆಗೂ ಅವರು ಪ್ರಚಾರ ಮಾಡಿದರು.

ಮುಸ್ಲಿಮರ ವಿರುದ್ಧ ಕಾಂಗ್ರೆಸ್ ಕಠಿಣ ಕ್ರಮ: 2028ರ ಚುನಾವಣೆಯಲ್ಲಿ ರಾಜಕೀಯ ಧ್ರುವೀಕರಣ; ಸಮುದಾಯದ ಓಲೈಕೆಗೆ ಜೆಡಿಎಸ್ ಮುಂದು!
ಕಾಂಗ್ರೆಸ್ ವಿರುದ್ಧ ಮುಸ್ಲಿಮರ ದ್ವೇಷದ ಪ್ರವೃತ್ತಿ ಮುಂದುವರಿದರೆ, ರಾಜ್ಯದಲ್ಲಿ 2028 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜಕೀಯ ಧ್ರುವೀಕರಣಕ್ಕೆ ಕಾರಣವಾಗಬಹುದು. ಜೆಡಿಎಸ್ ಈ ಪರಿಸ್ಥಿತಿಯನ್ನು ಲಾಭ ಮಾಡಿಕೊಳ್ಳುವ ಯೋಜನೆಯನ್ನು ರೂಪಿಸಿದೆ ಎಂದು ಮೂಲಗಳು ತಿಳಿಸಿವೆ

ನಾನ್ಯಾಕೆ ಜೆಡಿಎಸ್ ಗೆ ಹೋಗ್ಲಿ... ಕಾಂಗ್ರೆಸ್ ಪಕ್ಷ ನನಗೇನು ಕಡಿಮೆ ಮಾಡಿದೆ?: ಜಮೀರ್ ಅಹ್ಮದ್ ಖಾನ್
ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳ ನಂತರ ಜಮೀರ್ ಅಹ್ಮದ್ ಖಾನ್ ಪಕ್ಷ ತೊರೆಯುತ್ತಾರೆ ಎಂಬ ವದಂತಿಗೆ ಪ್ರತಿಕ್ರಿಯಿಸಿದರು.

ಎಂದಿಗೂ ಸಿದ್ದಾಂತ ಬಿಡುವುದಿಲ್ಲ; BJP ಜತೆ ಮೈತ್ರಿ ಇದ್ದರೂ JDS ಯಾವತ್ತೂ ಜಾತ್ಯತೀತ ಪಕ್ಷ: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಕುರಿತ ಇಂದಿಗೂ ಕಾರ್ಯಕರ್ತರಲ್ಲಿ ಅಪಸ್ವರಗಳಿವೆ. ಮೈತ್ರಿಯ ಕುರಿತು ಸಾಕಷ್ಟು ಸ್ಪಷ್ಟನೆ ನೀಡಿದ್ದರೂ ಗ್ರಾಮೀಣ ಭಾಗದಲ್ಲಿ ಭಿನ್ನದನಿ ಬದಲಾಗಿಲ್ಲ.

ಸಚಿವ ಜಮೀರ್ JDS ಸೇರ್ಪಡೆ ವದಂತಿ: ಮತ್ತೆ ತಪ್ಪು ಮಾಡಲ್ಲ, ಇದೆಲ್ಲವೂ ಗಾಳಿಸುದ್ದಿಯಷ್ಟೇ; HDK ಸ್ಪಷ್ಟನೆ
ನಾವು ಮಾಡಿದ ತಪ್ಪುಗಳನ್ನೇ ಮತ್ತೆ ಮಾಡುವುದಿಲ್ಲ. ಇನ್ನೊಂದು ಪಕ್ಷದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟುಗಳನ್ನು ಲಾಭ ಮಾಡಿಕೊಳ್ಳುವ ಮನಸ್ಥಿತಿ ನಮ್ಮದಲ್ಲ.

NDA ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ: ಸಿದ್ದರಾಮಯ್ಯ ವಿರುದ್ಧ ಸಾ.ರಾ ಮಹೇಶ್ ಕಿಡಿ
ಸಿದ್ದರಾಮಯ್ಯ ಅವರೇ ನೀವು ಮತ್ತು ನಿಮ್ಮ ಮಗ ಯತೀಂದ್ರ ಮಾತ್ರ ಅಧಿಕಾರದಲ್ಲಿ ಇರಬೇಕಾ? ದಯಮಾಡಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಮಹಾನಗರ ಪಾಲಿಕೆ ಚುನಾವಣೆ ಮಾಡಿ ಸ್ವಾಮಿ.

ವಿರೋಧಿ ಬಣದ ನಾಯಕರನ್ನು ಹೊಂಚುಹಾಕಿ, ಸಂಚು ರೂಪಿಸಿ ಒಬ್ಬೊಬ್ಬರನ್ನೇ ಮುಗಿಸುತ್ತಿದ್ದಾರೆ: ಡಿಕೆಶಿ ವಿರುದ್ಧ JDS ಕಿಡಿ
ಅಂದು ಪರಿಶಿಷ್ಟ ಸಮುದಾಯದ ವಾಲ್ಮೀಕಿ ಜನಾಂಗದ ನಾಯಕ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಏಕಾಏಕಿ ಕಿತ್ತು ಹಾಕಲಾಯಿತು. ಇಂದು ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅಬ್ದುಲ್ ಜಬ್ಬರ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ನಾನು BJP ಸೇರ್ತೇನೆ ಎನ್ನುವವರೇ JDSಗೆ ಹೋಗ್ತಾರೆ: ರಮೇಶ ಜಾರಕಿಹೊಳಿಗೆ ಲಕ್ಷ್ಮಣ್ ಸವದಿ ಟಾಂಗ್
ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲದಕ್ಕೂ ಕೆಲವೇ ದಿನಗಳಲ್ಲಿ ತೆರೆ ಬೀಳಲಿದೆ. ಆದರೆ, ದುರುದ್ದೇಶದಿಂದ ಕೆಲವರು ಕೆಲಸ ಇಲ್ಲದ್ದಕ್ಕೇ ಏನೇನೋ ಚರ್ಚೆ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳುವುದಿಲ್ಲ.

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎನ್ನುವುದಕ್ಕೆ ಹೆಚ್ಚುತ್ತಿರುವ ಇಂತಹ ಘಟನೆಗಳೇ ಸಾಕ್ಷಿ ಎಂದು ಹೇಳಿದೆ.

