JDS

ಒಂದು ಸಲ ಅಧಿಕಾರ ಕೊಟ್ಟು ನೋಡಿ, ರಾಜ್ಯಕ್ಕೆ ಹಿಡಿದಿರೋ ಗ್ರಹಣ ಬಿಡಿಸ್ತೀನಿ: ಕುಮಾರಸ್ವಾಮಿ
ರಾಜಕೀಯ

ಒಂದು ಸಲ ಅಧಿಕಾರ ಕೊಟ್ಟು ನೋಡಿ, ರಾಜ್ಯಕ್ಕೆ ಹಿಡಿದಿರೋ ಗ್ರಹಣ ಬಿಡಿಸ್ತೀನಿ: ಕುಮಾರಸ್ವಾಮಿ

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದರೂ ಜನರ ಆಶೀರ್ವಾದದಿಂದ ಸಿಎಂ ಆಗಿಲ್ಲ ಎಂದ ಕುಮಾರಸ್ವಾಮಿ ಒಂದು ಬಾರಿ ಜೆಡಿಎಸ್ ಅಧಿಕಾರ ಕೊಡಿ ಎಂದು ಮನವಿ ಮಾಡಿದರು.

ಸಿದ್ದರಾಮಯ್ಯನವರು ಪಕ್ಷ ಕಟ್ಟಿ ತೋರಿಸಲಿ ನೋಡೋಣ; ಕಾಂಗ್ರೆಸ್ ಅಧಿಕಾರದಲ್ಲಿರುತ್ತಿದ್ದರೆ LPGಯಂತಹ ಸಮಸ್ಯೆಗೆ ಏನು ಮಾಡುತ್ತಿತ್ತು?: HDK
ರಾಜಕೀಯ

ಸಿದ್ದರಾಮಯ್ಯನವರು ಪಕ್ಷ ಕಟ್ಟಿ ತೋರಿಸಲಿ ನೋಡೋಣ; ಕಾಂಗ್ರೆಸ್ ಅಧಿಕಾರದಲ್ಲಿರುತ್ತಿದ್ದರೆ LPGಯಂತಹ ಸಮಸ್ಯೆಗೆ ಏನು ಮಾಡುತ್ತಿತ್ತು?: HDK

ಕೇಂದ್ರ ಸರ್ಕಾರ ಜನರ ಸಂಕಷ್ಟಗಳಿಗೆ ಸ್ಪಂದಿಸಲು ನೋಡುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತರ ದೇಶಗಳೊಂದಿಗೆ ಹೊಂದಿರುವ ಉತ್ತಮ ಸಂಬಂಧದ ಕಾರಣ ದೇಶದಲ್ಲಿ ಎದುರಾಗಲಿದ್ದ ದೊಡ್ಡ ಸಂಕಷ್ಟವನ್ನು ತಪ್ಪಿಸಲಾಗಿದೆ ಎಂದು ಹೇಳಿದರು.

ಉಪಚುನಾವಣೆ: BJP ಜೊತೆಗಿನ ಭಿನ್ನಾಭಿಪ್ರಾಯದ ವದಂತಿಗಳ ನಡುವೆಯೇ JDS ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ
ರಾಜಕೀಯ

ಉಪಚುನಾವಣೆ: BJP ಜೊತೆಗಿನ ಭಿನ್ನಾಭಿಪ್ರಾಯದ ವದಂತಿಗಳ ನಡುವೆಯೇ JDS ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ತನ್ನ ಮೈತ್ರಿ ಪಾಲುದಾರರ ಪರವಾಗಿ ಪ್ರಚಾರ ಮಾಡಲು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ 40 ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

“2028ರಲ್ಲಿ ನನ್ನ ಶಕ್ತಿ ತೋರಿಸುತ್ತೇನೆ”: ಸದನದಲ್ಲಿ ಕಾಂಗ್ರೆಸ್‌ ವಿರುದ್ಧ ಹೆಚ್.ಡಿ ರೇವಣ್ಣ ಗುಡುಗು
ರಾಜಕೀಯ

“2028ರಲ್ಲಿ ನನ್ನ ಶಕ್ತಿ ತೋರಿಸುತ್ತೇನೆ”: ಸದನದಲ್ಲಿ ಕಾಂಗ್ರೆಸ್‌ ವಿರುದ್ಧ ಹೆಚ್.ಡಿ ರೇವಣ್ಣ ಗುಡುಗು

ರೇವಣ್ಣ ಮುಗಿದೇ ಹೋದ ಅಂದ್ಕೊಂಡಿದ್ದಾರೆ. ನೀವು ಡಿಸಿಎಂ ಆಗಿದ್ದಿರಿ, ನಾನು ಮಂತ್ರಿ ಆಗಿದ್ದೆ. ಅವಾಗ ರೇವಣ್ಣನ ಮುಗಿಸಬೇಕೆಂದು ದೆಹಲಿಯಲ್ಲಿ ಏನು ನಡೆದಿತ್ತು ಎಂಬುದು ಗೊತ್ತಿದೆ.

'ಒಂದು ಕಾಲದಲ್ಲಿ ಮನೆಗೆ ಬಿ ಫಾರಂ ಬರುತ್ತೆ ಅಂತಿದ್ರು, ಈಗ ಅಲೆಯುತ್ತಿದ್ದಾರೆ..': ಶಾಮನೂರು ಕುಟುಂಬದ ವಿರುದ್ಧ JDS ಮಾಜಿ ಶಾಸಕ ವ್ಯಂಗ್ಯ
ರಾಜಕೀಯ

'ಒಂದು ಕಾಲದಲ್ಲಿ ಮನೆಗೆ ಬಿ ಫಾರಂ ಬರುತ್ತೆ ಅಂತಿದ್ರು, ಈಗ ಅಲೆಯುತ್ತಿದ್ದಾರೆ..': ಶಾಮನೂರು ಕುಟುಂಬದ ವಿರುದ್ಧ JDS ಮಾಜಿ ಶಾಸಕ ವ್ಯಂಗ್ಯ

ಉಪ ಚುನಾವಣೆ ಟಿಕೆಟ್ ನೀಡಿಕೆ ವಿಚಾರ ರಾಜ್ಯ ಕಾಂಗ್ರೆಸ್ ನಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡುತ್ತಿದ್ದು, ಟಿಕೆಟ್ ಹಂಚಿಕೆ ಸಂಬಂಧ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ರಾಜ್ಯ ನಾಯಕರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ.

ಸಮರ ವೀರ, ಭಾಷೆ ಬಳಕೆಯಲ್ಲಿ ಸಭ್ಯತನದ ಎಲ್ಲೆ ಮೀರದ ಚತುರ; ಖರ್ಗೆಗೆ ತಮ್ಮದೇ ದಾಟಿಯಲ್ಲಿ ಮಾರ್ಮಿಕ ಉತ್ತರ; ಮಾಗಿದ ದೇವೇಗೌಡರ 'ಸ್ಥಿತ ಪ್ರಜ್ಞೆ' ಅಪಾರ!
ರಾಜಕೀಯ

ಸಮರ ವೀರ, ಭಾಷೆ ಬಳಕೆಯಲ್ಲಿ ಸಭ್ಯತನದ ಎಲ್ಲೆ ಮೀರದ ಚತುರ; ಖರ್ಗೆಗೆ ತಮ್ಮದೇ ದಾಟಿಯಲ್ಲಿ ಮಾರ್ಮಿಕ ಉತ್ತರ; ಮಾಗಿದ ದೇವೇಗೌಡರ 'ಸ್ಥಿತ ಪ್ರಜ್ಞೆ' ಅಪಾರ!

ದೇವೇಗೌಡ ಮತ್ತು ಸಿದ್ದರಾಮಯ್ಯ ನಡುವಿನ ಸಂಬಂಧವು ಬಹಳ ಹಿಂದಿನಿಂದಲೂ ಆಳವಾದ ರಾಜಕೀಯ ಪೈಪೋಟಿಯಿಂದ ಕೂಡಿದೆ. ಕರ್ನಾಟಕದಲ್ಲಿ ರಾಜಕೀಯದಲ್ಲಿ ಪ್ರತಿ ಬಾರಿಯೂ ಪ್ರಮುಖ ಪಾತ್ರ ವಹಿಸುತ್ತಿರುವ ಜೆಡಿಎಸ್ ನಿಂದ ಸಿದ್ದರಾಮಯ್ಯ ಅವರನ್ನು ದೇವೇಗೌಡರು ಹೊರದಬ್ಬಿದ್ದರು.

ಮೈತ್ರಿ ಇದ್ದರೂ ಇಲ್ಲದಿದ್ದರೂ ನಮ್ಮ CM ಅಭ್ಯರ್ಥಿ ಕುಮಾರಣ್ಣ: JDS ಶಾಸಕ, ಮಿತ್ರ ಪಕ್ಷಗಳಲ್ಲಿ ಹೆಚ್ಚುತ್ತಿದೆಯೇ ಗೊಂದಲ?
ರಾಜಕೀಯ

ಮೈತ್ರಿ ಇದ್ದರೂ ಇಲ್ಲದಿದ್ದರೂ ನಮ್ಮ CM ಅಭ್ಯರ್ಥಿ ಕುಮಾರಣ್ಣ: JDS ಶಾಸಕ, ಮಿತ್ರ ಪಕ್ಷಗಳಲ್ಲಿ ಹೆಚ್ಚುತ್ತಿದೆಯೇ ಗೊಂದಲ?

ನಾವು ಬಿಜೆಪಿಯನ್ನು ಪ್ರೀತಿಸುತ್ತೇವೆ, ಆದರೆ ಅವರು ನಮ್ಮನ್ನು ಪ್ರೀತಿಸುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿಯಿಂದಾಗಿ ನಾವು 19 ಸ್ಥಾನಗಳನ್ನು ಗೆದ್ದಿದ್ದೇವೆ. ಅಧಿವೇಶನದ ಸಮಯದಲ್ಲಿ ನಾವು ಸಮನ್ವಯ ಸಭೆಗಳನ್ನು ನಡೆಸುತ್ತಿದ್ದೆವು.

CM-ಪ್ರಧಾನಿ ಹುದ್ದೆಗೇರಿದವರು ಯಾವ ಸಾಕ್ಷಿಗುಡ್ಡೆಗಳನ್ನು ಬಿಟ್ಟು ಹೋಗಿದ್ದಾರೆ: JDSಗೆ ಡಿಕೆಶಿ ಸವಾಲು
ರಾಜಕೀಯ

CM-ಪ್ರಧಾನಿ ಹುದ್ದೆಗೇರಿದವರು ಯಾವ ಸಾಕ್ಷಿಗುಡ್ಡೆಗಳನ್ನು ಬಿಟ್ಟು ಹೋಗಿದ್ದಾರೆ: JDSಗೆ ಡಿಕೆಶಿ ಸವಾಲು

ನಾನು ಇಲ್ಲಿ ನಮ್ಮ ಕೆಲಸವನ್ನು ತೋರಿಸಲು ನಿಂತಿದ್ದೇನೆ ಹೊರತು, ಮುಂದೆ ಇಂತಹ ಕೆಲಸ ಮಾಡುತ್ತೇನೆ ಎಂದು ಹೇಳಲು ನಿಂತಿಲ್ಲ. ಶಾಸಕರಾಗಿ, ಸಂಸದರಾಗಿ ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವರು ಇಲ್ಲಿಗೆ ಬಂದು ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡುತ್ತಾರೆ.

GBA ಚುನಾವಣೆಗೆ JDS ರಣತಂತ್ರ: 369 ವಾರ್ಡ್‌ಗಳಲ್ಲೂ ಸ್ಪರ್ಧೆ, ಅಭ್ಯರ್ಥಿಗಳ ಗುರುತಿಸಲು 7 ದಿನ ಗಡುವು
ರಾಜ್ಯ

GBA ಚುನಾವಣೆಗೆ JDS ರಣತಂತ್ರ: 369 ವಾರ್ಡ್‌ಗಳಲ್ಲೂ ಸ್ಪರ್ಧೆ, ಅಭ್ಯರ್ಥಿಗಳ ಗುರುತಿಸಲು 7 ದಿನ ಗಡುವು

ಈಗಾಗಲೇ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಜೆಡಿಎಸ್, ಜಿಬಿಎ ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಒಟ್ಟು 369 ವಾರ್ಡ್‌ಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.