JDS

ನಮಗೂ 'ಟೈಮ್' ಬರುತ್ತೆ: ದೇವೇಗೌಡರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು!
ಕಾಂಗ್ರೆಸ್ ಈ ಬಾರಿ 140 ಸ್ಥಾನ ಗಳಿಸಿದೆ. 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು ಎನ್ನುವ ಭರವಸೆ ನಮಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

'ರೇವಣ್ಣ ಕುಟುಂಬ ಮುಗಿಸಲು SIT ಅಧಿಕಾರಿಗಳಿಗೆ ನಮ್ಮ ಎದುರಾಳಿಗಳಿಂದ ಉಡುಗೊರೆ; JDS ಎಲ್ಲಿದೆ ಎನ್ನುವವರಿಗೆ ಇಲ್ಲಿರುವ ಜನಸ್ತೋಮವೇ ಉತ್ತರ'
ಜೆಡಿಎಸ್ ಮುಗಿದಿದೆ ಎನ್ನುವವರಿಗೆ ಇಲ್ಲಿ ಸೇರಿರುವ ಜನಸ್ತೋಮವೇ ತಕ್ಕ ಉತ್ತರ ನೀಡಿದೆ. ಕಾಂಗ್ರೆಸ್ ಪಕ್ಷಕ್ಕೆ ಇದೇ ನಮ್ಮ ಉತ್ತರ. ಇದೇ ನಮ್ಮ ಸಂದೇಶ ಎಂದರು.

'2 ನಾಲಿಗೆಯ ಗೋಸುಂಬೆ ಸಿದ್ದರಾಮಯ್ಯ'; ಹಳೇ ವಿಡಿಯೋ ಟ್ವೀಟ್ ಮಾಡಿ JDS ಕಿಡಿ!
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸಿದ್ದಾರೆ. ರಾಜ್ಯ ಸರ್ಕಾರದ ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣ ಓದದೇ ಸಂವಿಧಾನದ ವಿಧಿಯನ್ನ ಉಲ್ಲಂಘನೆ ಮಾಡಿದ್ದಾರೆ..

ವೈಫಲ್ಯಗಳ ಮರೆಮಾಚಲು ರಾಜ್ಯ ಸರ್ಕಾರದಿಂದ ಜಂಟಿ ಅಧಿವೇಶನ ದುರುಪಯೋಗ: ಹೆಚ್.ಡಿ ಕುಮಾರಸ್ವಾಮಿ
ಬೀದಿಯಲ್ಲಿ ಚರ್ಚೆ ಮಾಡುವಂತಹ ವಿಷಯಗಳನ್ನು ಈ ಸರ್ಕಾರ ಮತ್ತು ಅದರ ಸಚಿವರು ರಾಜ್ಯಪಾಲರ ಮುಖಾಂತರ ವಿಧಾನಸಭೆಯಲ್ಲಿ ಹೇಳಿಸಬೇಕು ಎಂದು ಬಯಸಿದ್ದರು. ಹೀಗಾಗಿ ಈ ಘಟನೆ ನಡೆದಿದೆ.

ಮುಂದಿನ ಚುನಾವಣೆಯಲ್ಲೂ ಜೆಡಿಎಸ್ ನಿಂದಲೇ ಸ್ಪರ್ಧೆ: ಸಾ.ರಾ ಮಹೇಶ್ ಗೆ GT ದೇವೇಗೌಡ ಠಕ್ಕರ್!
ನಾನೀಗ ಜೆಡಿಎಸ್‌ನಲ್ಲಿ ಇದ್ದೇನೆ, ಮುಂದಿನ ಚುನಾವಣೆಯಲ್ಲೂ ಜೆಡಿಎಸ್‌ನಿಂದಲೇ ಸ್ಪರ್ಧೆ ಮಾಡುತ್ತೇನೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಮಾಜಿ ಸಚಿವ ಸಾ.ರಾ.ಮಹೇಶ್ ಸ್ಪರ್ಧಿಸಬೇಕೆಂದು ಪಕ್ಷದ ಕಾರ್ಯಕರ್ತರ ಒತ್ತಾಯ ಬೆನ್ನಲ್ಲೇ ಜಿ.ಟಿ.ದೇವೇಗೌಡ ಈ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಸಕ್ರಿಯವಾಗಿ ಮುಂದುವರಿಯುತ್ತೇನೆ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ
ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ನಾಯಕ ರಾಜೀವ್ ಗೌಡ, ಪೌರಾಯುಕ್ತೆ ಅಮೃತ ಗೌಡ ಅವರನ್ನು ನಿಂದಿಸಿದ ಘಟನೆಯನ್ನು ಉಲ್ಲೇಖಿಸಿದ ಕುಮಾರಸ್ವಾಮಿ, ಅಧಿಕಾರಿಗಳ ಮೇಲೆ ಹೆಚ್ಚುತ್ತಿರುವ ಒತ್ತಡದ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಲೂಟಿಕೋರನ ಭಯವೇ? ಖರ್ಗೆಯವರೇ.., ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್
ಆರು ದಶಕಗಳಿಂದ ಅಧಿಕಾರ ಅನುಭವಿಸಿರುವ AICC ಅಧ್ಯಕ್ಷ ಖರ್ಗೆಯವರೇ ನಿಮ್ಮದೇ ಕಾಂಗ್ರೆಸ್ ಸರ್ಕಾರದಲ್ಲಿ ಭಿಕ್ಷೆ ಬೇಡುವ ಸ್ಥಿತಿ ಬರಬಾರದಿತ್ತು ಎಂದು ಜೆಡಿಎಸ್ ಲೇವಡಿ ಮಾಡಿದೆ.

ನಿಮ್ಮ ಹುಡುಗ ನಿರ್ಮಿಸಿ, ನಟಿಸಿದ 'ಹಾಸನ್ ಬ್ಲೂ' ಚಿತ್ರ ವರ್ಲ್ಡ್ ಫೇಮಸ್: ತಾರಕಕ್ಕೇರಿದ JDS-ಕಾಂಗ್ರೆಸ್ ಟ್ವೀಟ್ ವಾರ್
ನಿಮ್ಮ ಹುಡುಗ ನಿರ್ಮಿಸಿ, ನಟಿಸಿದ 'ಹಾಸನ್ ಬ್ಲೂ' ಚಿತ್ರ ವರ್ಲ್ಡ್ ಫೇಮಸ್. ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾಲಿವುಡ್ ವರೆಗೂ ಹಾರಾಡಿಸಿದೆ. ಅವರು ಈಗಲೂ ಜೈಲಲ್ಲಿ "ನೀಲ ಮೇಘ ಶ್ಯಾಮ.." ಹಾಡುತ್ತಿದ್ದಾರೆ.

2028 ರಾಜ್ಯ ವಿಧಾನಸಭಾ ಚುನಾವಣೆ: 150 ಕ್ಷೇತ್ರಗಳಲ್ಲಿ NDA ಗೆಲುವು ಎಂದ ನಿಖಿಲ್ ಕುಮಾರಸ್ವಾಮಿ; ಕ್ಯಾಂಪಸ್ ಚುನಾವಣೆ ಚಿಂತನೆಗೆ ಬೆಂಬಲ
ನಾನು ರಾಜಕಾರಣ ಮಾಡೋದಕ್ಕೆ ಬಂದಿರೋದು. ವಿಧಾನಸೌಧಕ್ಕೆ ಹೋಗೋದಕ್ಕೆ ನಾನು ರಾಜಕಾರಣಕ್ಕೆ ಬಂದಿದ್ದೇನೆ ಎಂಬುದನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ.

