JDS

ಕೆಲಸ ಮಾಡಲು ಯೋಗ್ಯತೆ ಇಲ್ಲದವರಿಂದ ಪ್ರತಿಭಟನೆ; ಭ್ರಷ್ಟಾಚಾರ ನಡೆದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ: JDS ವಿರುದ್ಧ ಡಿಕೆಶಿ ವಾಗ್ದಾಳಿ
ಕಸ ಗುಡಿಸುವ ಯಂತ್ರ ಬಾಡಿಗೆ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಶೋಭಾ ಕರಂದ್ಲಾಜೆ ಹಾಗೂ ನಿಖಿಲ್ ಕುಮಾರಸ್ವಾಮಿ ಅವರು ಲೋಕಾಯುಕ್ತ ಅಥವಾ ಸೂಕ್ತ ತನಿಖಾ ಸಂಸ್ಥೆಗೆ ದೂರು ನೀಡಲಿ. ನಾನು ಕೇಂದ್ರ ಶೋಭಾ ಕರಂದ್ಲಾಜೆ ಅವರಿಗೆ ಉತ್ತರಿಸುತ್ತೇನೆಯೇ ಹೊರತು ಆತನಿಗಲ್ಲ.

ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: BJP-JDS ಕಿಡಿ
ಕಬ್ಬು ಬೆಳೆಗಾರರ ಸಂಕಷ್ಟ ಬಿಗಡಾಯಿಸಿದೆ. ಮುಧೋಳದ ಸಕ್ಕರೆ ಕಾರ್ಖಾನೆಯ ಯಾರ್ಡ್ʼನಲ್ಲಿ ನಿಂತಿದ್ದ ಕಬ್ಬು ತುಂಬಿದ್ದ ಟ್ರಾಕ್ಟರುಗಳು ಬೆಂಕಿಗೆ ಆಹುತಿ ಆಗಿರುವುದು ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ.

ಬೆಳಗಾವಿ ಅಧಿವೇಶನದ ಭತ್ಯೆ ಸ್ವೀಕರಿಸಲ್ಲ: JDS ಶಾಸಕ ಶರಣಗೌಡ ಕಂದಕೂರ್
ಉತ್ತರ ಕರ್ನಾಟಕದ ಸಮಸ್ಯೆಗೆ ಧ್ವನಿಯಾಗಲು ಬೆಳಗಾವಿಯ ಅಧಿವೇಶನಕ್ಕೆ ಪ್ರತಿ ವರ್ಷ ಸುಮಾರು 30 ಕೋಟಿ ರೂ. ವೆಚ್ಚವಾಗುತ್ತಿದೆ. ಇದರಿಂದ ಉತ್ತರ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೆ ಯಾವುದೇ ಪ್ರಯೋಜನವಾಗಿಲ್ಲ.

ಬೆಳ್ಳಿ ಮಹೋತ್ಸವದ ಸಂಭ್ರಮದಲ್ಲಿದ್ದ JDS ನಾಯಕರಿಗೆ HDK ಶಾಕ್: ಜಿ.ಟಿ ದೇವೇಗೌಡ ಕೋರ್ ಕಮಿಟಿಯಿಂದ ಹೊರಕ್ಕೆ; ರೇವಣ್ಣ ಕಥೆಯೇನು?
ಪಕ್ಷದ ಶಿಸ್ತುಪಾಲನಾ ಸಮಿತಿ ಅಧ್ಯಕರಾಗಿ ಮಾಜಿ ಸಚಿವ ಕುಣಿಗಲ್ ಕ್ಷೇತ್ರದ ಮಾಜಿ ಶಾಸಕ ಡಿ. ನಾಗರಾಜಯ್ಯರನ್ನು ನೇಮಕ ಮಾಡಲಾಗಿದ್ದರೆ...

ಸಿದ್ದರಾಮಯ್ಯ ಕೆಳಗಿಳಿಸುವುದು ಅಷ್ಟು ಸುಲಭವಲ್ಲ, ಅವರ ಸಾಮರ್ಥ್ಯದ ಬಗ್ಗೆ ನಮಗಷ್ಟೇ ಗೊತ್ತು: HDK
ಈ ತಿಂಗಳ 20ರ ನಂತರ, ಕೆಲವರು 'ನವೆಂಬರ್ ಕ್ರಾಂತಿ'ಯಾಗುತ್ತದೆ ಎಂದು ಕರೆಯುತ್ತಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಊಹಾಪೋಹಗಳು ಕೇಳಿಬರುತ್ತಿವೆ.

ಅಮಾಯಕ ರೈತನ ಸಾವಿಗೆ ರಾಜ್ಯ ಸರ್ಕಾರದ ಬೇಜವಾಬ್ದಾರಿ ಕಾರಣ: BJP-JDS ಕಿಡಿ
ಕೃಷಿಕನ ಜೀವ ಹಿಂಡಿದ ಕಾಂಗ್ರೆಸ್ ಕಬ್ಬಿಗೆ ಬೆಂಬಲ ಬೆಲೆ ನೀಡದೆ ಅನ್ನದಾತರನ್ನು ಬೀದಿಗೆ ತಳ್ಳಿರುವ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ಉದ್ಧಟತನಕ್ಕೆ ಮಂಡ್ಯ ಜಿಲ್ಲೆಯ ಅನ್ನದಾತ ಉಸಿರು ಚೆಲ್ಲಿದ್ದಾನೆ.

ಬಂಡವಾಳವಿಲ್ಲದ ಬಡಾಯಿ ಕಾಂಗ್ರೆಸ್ ಬೆಲೆ ಏರಿಕೆಯನ್ನೇ ಬಂಡವಾಳ ಮಾಡಿಕೊಂಡು, ಜನರ ರಕ್ತ ಹೀರುತ್ತಿದೆ..!
ಬಂಡವಾಳವಿಲ್ಲದ ಬಡಾಯಿ ಕಾಂಗ್ರೆಸ್ ಬೆಲೆ ಏರಿಕೆಯನ್ನೇ ಬಂಡವಾಳ ಮಾಡಿಕೊಂಡು, ಕರ್ನಾಟಕದ ಜನರ ರಕ್ತ ಹೀರುತ್ತಿದೆ. ಇಷ್ಟು ದಿನ ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದ ಕಾಂಗ್ರೆಸ್ ನಾಯಕರು, ಜಿಎಸ್'ಟಿ ಸರಳೀಕರಣದ ಬಳಿಕ ರಾಜ್ಯದಲ್ಲಿ ಬೆಲೆಗಳ ಇಳಿಕೆ ಮಾಡಬೇಕಿತ್ತು.

Watch | ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದ ರೈತರು; ಕಾಂಗ್ರೆಸ್ ಶಾಸಕ ಎಚ್ ವೈ ಮೇಟಿ ನಿಧನ; ಅಪಘಾತದಲ್ಲಿ ಡ್ಯಾನ್ಸರ್ ಸುಧೀಂದ್ರ ಸಾವು!

ಮತಕ್ಕೋಸ್ಕರ ಕನ್ನಡಿಗರ ಭೂಮಿಯನ್ನೇ ವಲಸಿಗರಿಗೆ ಧಾರೆ ಎರೆಯುತ್ತಿದ್ದೀರಿ, ನಿಮ್ಮ ಢೋಂಗಿತನಕ್ಕೆ ಏನೆನ್ನಬೇಕು?
ನಮ್ಮ ತೆರಿಗೆ, ನಮ್ಮ ಹಕ್ಕು’ ಎಂದು ಗಂಟಲು ಹರಿದುಕೊಳ್ಳುವ ಕಾಂಗ್ರೆಸ್ಸಿಗರೇ ನಿಮ್ಮ ಡೋಂಗಿತನಕ್ಕೆ ಏನೆನ್ನಬೇಕು ? ಮತಕ್ಕೋಸ್ಕರ ಕನ್ನಡಿಗರ ಭೂಮಿಯನ್ನು ವಲಸಿಗರಿಗೆ ನೀಡಲು ಹೊರಟಿರುವ ನಿಮಗೆ ಧಿಕ್ಕಾರ.

