JDS

'200 ವರ್ಷ ಇತಿಹಾಸ, 1993ರಲ್ಲಿ ಕರ್ನಾಟಕ': ರಾಜ್ಯೋತ್ಸವದಂದೇ ಕನ್ನಡಕ್ಕೆ ಜಮೀರ್ ಅಪಮಾನ; ಜೆಡಿಎಸ್ ಕಿಡಿ, Video
ರಾಜ್ಯ

'200 ವರ್ಷ ಇತಿಹಾಸ, 1993ರಲ್ಲಿ ಕರ್ನಾಟಕ': ರಾಜ್ಯೋತ್ಸವದಂದೇ ಕನ್ನಡಕ್ಕೆ ಜಮೀರ್ ಅಪಮಾನ; ಜೆಡಿಎಸ್ ಕಿಡಿ, Video

ನಿನ್ನೆ ಕನ್ನಡ ರಾಜ್ಯೋತ್ಸವ ದಿನದಂದು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಮೀರ್ ಮಾಡಿದ್ದ ಭಾಷಣ ಇದೀಗ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ರಾಜ್ಯದ ರೈತರಿಗೆ ವಂಚಿಸಿದವರ 'ಕೇಸ್' ಮುಚ್ಚಿಹಾಕಲು ಸಚಿವ ಜಮೀರ್ ಪ್ರಭಾವ! ಸ್ಪೋಟಕ Audio ವೈರಲ್
ರಾಜ್ಯ

ರಾಜ್ಯದ ರೈತರಿಗೆ ವಂಚಿಸಿದವರ 'ಕೇಸ್' ಮುಚ್ಚಿಹಾಕಲು ಸಚಿವ ಜಮೀರ್ ಪ್ರಭಾವ! ಸ್ಪೋಟಕ Audio ವೈರಲ್

ಈ ಆಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಜೆಡಿಎಸ್, ಜಮ್ಮೀರ್ ಅಹ್ಮದ್ ವಿರುದ್ಧ ಕಿಡಿಕಾರಿದೆ.

7 ವರ್ಷದ ಹಿಂದೆ ಮನೆಬಾಗಿಲಿಗೆ ಬಂದ ನಿಮ್ಮ ತಂದೆ ಏನು ಮನವಿ ಮಾಡಿದ್ದರು ಗೊತ್ತಾ?: ಪ್ರಿಯಾಂಕ್ ಖರ್ಗೆಗೆ HDK ಪ್ರಶ್ನೆ
ರಾಜಕೀಯ

7 ವರ್ಷದ ಹಿಂದೆ ಮನೆಬಾಗಿಲಿಗೆ ಬಂದ ನಿಮ್ಮ ತಂದೆ ಏನು ಮನವಿ ಮಾಡಿದ್ದರು ಗೊತ್ತಾ?: ಪ್ರಿಯಾಂಕ್ ಖರ್ಗೆಗೆ HDK ಪ್ರಶ್ನೆ

ಅಧಿಕಾರಕ್ಕಾಗಿ 2018ರಲ್ಲಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್. ಅವತ್ತು ಏನೇನು ನಡೆಯಿತು ಎನ್ನುವುದನ್ನು ಅವರು ತಮ್ಮ ತಂದೆಯನ್ನು ಕೇಳಿ ತಿಳಿದುಕೊಳ್ಳಲಿ. ಬೆಂಗಳೂರಿನಲ್ಲಿ ರಾಜಕೀಯ ಮಾಡುವ ಬದಲು ತಮ್ಮ ಜಿಲ್ಲೆಯಲ್ಲಿ ಏನಾಗಿದೆ ಎಂಬ ಬಗ್ಗೆ ಗಮನ ಹರಿಸಲಿ.

ಸ್ಥಳೀಯ ಚುನಾವಣೆ: ಸಮನ್ವಯ ಸಮಿತಿ ರಚಿಸಲು BJP-JDS ಮುಂದು..!
ರಾಜಕೀಯ

ಸ್ಥಳೀಯ ಚುನಾವಣೆ: ಸಮನ್ವಯ ಸಮಿತಿ ರಚಿಸಲು BJP-JDS ಮುಂದು..!

ಮುಂಬರುವ ಚುನಾವಣೆಯಲ್ಲಿ ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಚರ್ಚಿಸಿದ್ದೇವೆ, ಇದಕ್ಕಾಗಿ ಸಮನ್ವಯ ಸಮಿತಿಗಳನ್ನು ರಚಿಸಲಾಗುವುದು. ಮುಂದಿನ ಎಂಟು ದಿನಗಳಲ್ಲಿ ಸಮಿತಿ ಸದಸ್ಯರ (ಜೆಡಿಎಸ್) ಹೆಸರುಗಳನ್ನು ಕುಮಾರಸ್ವಾಮಿ ಕಳುಹಿಸಲಿದ್ದಾರೆ.

ಬಿಜೆಪಿಯವರದ್ದು ಡೋಂಗಿ ಹಿಂದುತ್ವ; ಜೆಡಿಎಸ್ ನ 'S' ಎಂದರೆ ಜಾತ್ಯಾತೀತವೋ? ಕೇಸರಿಯೋ?: 19 ಸಂಸದರು ಇಂಡಿಯಾ ಗೇಟ್ ಕಾಯೋಕೆ ಇದ್ದಾರಾ?
ರಾಜಕೀಯ

ಬಿಜೆಪಿಯವರದ್ದು ಡೋಂಗಿ ಹಿಂದುತ್ವ; ಜೆಡಿಎಸ್ ನ 'S' ಎಂದರೆ ಜಾತ್ಯಾತೀತವೋ? ಕೇಸರಿಯೋ?: 19 ಸಂಸದರು ಇಂಡಿಯಾ ಗೇಟ್ ಕಾಯೋಕೆ ಇದ್ದಾರಾ?

ಬಿಜೆಪಿ ನಾಯಕರು ಕಳ್ಳರು, ಡೋಂಗಿಗಳು. ಅವರ ನಾಲಿಗೆ ಮೇಲಷ್ಟೇ ಶ್ರೀರಾಮ ಇರೋದು. ಆದರೆ ನಮ್ಮ ಹೃದಯದಲ್ಲಿ ರಾಮ ಇದ್ದಾನೆ ಎಂದು ಅವರು ಹೇಳಿದ್ದಾರೆ.

ಸ್ಥಳೀಯ ಚುನಾವಣೆಗೂ ಮುನ್ನ JDS ಪುನರುಜ್ಜೀವನ: ಕಾರ್ಯತಂತ್ರ ರೂಪಿಸಲು ಪಕ್ಷದ ನಾಯಕರೊಂದಿಗೆ HDK ಸಭೆ
ರಾಜಕೀಯ

ಸ್ಥಳೀಯ ಚುನಾವಣೆಗೂ ಮುನ್ನ JDS ಪುನರುಜ್ಜೀವನ: ಕಾರ್ಯತಂತ್ರ ರೂಪಿಸಲು ಪಕ್ಷದ ನಾಯಕರೊಂದಿಗೆ HDK ಸಭೆ

ಜೆಡಿಎಸ್ ಸದ್ಯ 19 ಶಾಸಕರು ಮತ್ತು 8 ಎಂಎಲ್ಸಿಗಳನ್ನು ಹೊಂದಿದೆ. ಏಕೈಕ ಲೋಕಸಭಾ ಸದಸ್ಯ ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ರಾಜ್ಯಸಭೆಯಲ್ಲಿದ್ದಾರೆ.

ಅಪ್ಪ-ಅಮ್ಮ ಜಗಳದಲ್ಲಿ ಕೂಸು ಬಡವಾಯ್ತು: ಸಿದ್ದರಾಮಯ್ಯ- ಶಿವಕುಮಾರ್ ಕಿತ್ತಾಟದಲ್ಲಿ ಗೂಗಲ್ AI ಹಬ್ ಆಂಧ್ರ ಪಾಲಾಯ್ತು!
ರಾಜ್ಯ

ಅಪ್ಪ-ಅಮ್ಮ ಜಗಳದಲ್ಲಿ ಕೂಸು ಬಡವಾಯ್ತು: ಸಿದ್ದರಾಮಯ್ಯ- ಶಿವಕುಮಾರ್ ಕಿತ್ತಾಟದಲ್ಲಿ ಗೂಗಲ್ AI ಹಬ್ ಆಂಧ್ರ ಪಾಲಾಯ್ತು!

ಬೆಂಗಳೂರಿನ ಗುಂಡಿಗಳು, ಐಟಿ ಸಚಿವ ಪ್ರಿಯಾಂಕ್ ಖರ್ಗೆ ನಿರ್ಲಕ್ಷತನದಿಂದ ₹1.3 ಲಕ್ಷ ಕೋಟಿ ಹೂಡಿಕೆಯ ಯೋಜನೆಯೊಂದು ರಾಜ್ಯದ ಕೈತಪ್ಪಿದ್ದು, ಕರ್ನಾಟಕಕ್ಕೆ ದೊಡ್ಡ ಹೊಡೆತ ಬಿದ್ದಿದೆ.

'ಮೂರ್ನಾಲ್ಕು ದಿನದಲ್ಲಿ ಡಿಸ್ಚಾರ್ಜ್ ಆಗ್ತಾರೆ': ದೇವೇಗೌಡರ ಆರೋಗ್ಯದ ಕುರಿತು ಎಚ್.ಡಿ ಕುಮಾರಸ್ವಾಮಿ ಹೇಳಿಕೆ
ರಾಜ್ಯ

'ಮೂರ್ನಾಲ್ಕು ದಿನದಲ್ಲಿ ಡಿಸ್ಚಾರ್ಜ್ ಆಗ್ತಾರೆ': ದೇವೇಗೌಡರ ಆರೋಗ್ಯದ ಕುರಿತು ಎಚ್.ಡಿ ಕುಮಾರಸ್ವಾಮಿ ಹೇಳಿಕೆ

ದೇವೇಗೌಡರ ಆರೋಗ್ಯ ವಿಚಾರಿಸಲು ಇಂದು ದೆಹಲಿಯಿಂದ ಬೆಂಗಳೂರಿಗೆ ಬಂದ ಎಚ್ ಡಿ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ಭೇಟಿ ನೀಡಿದರು.

ಬಿಗ್ ಬಾಸ್ ಷೋ ಬಂದ್ ಮಾಡಿಸಿದ ನಟ್ಟು ಬೋಲ್ಟ್ ಮಿನಿಸ್ಟರ್ ಡಿ.ಕೆ ಶಿವಕುಮಾರ್: ಜೆಡಿಎಸ್ ಕಿಡಿ
ರಾಜ್ಯ

ಬಿಗ್ ಬಾಸ್ ಷೋ ಬಂದ್ ಮಾಡಿಸಿದ ನಟ್ಟು ಬೋಲ್ಟ್ ಮಿನಿಸ್ಟರ್ ಡಿ.ಕೆ ಶಿವಕುಮಾರ್: ಜೆಡಿಎಸ್ ಕಿಡಿ

ಸದ್ಯದ ಮಟ್ಟಿಗೆ ಸ್ಪರ್ಧಿಗಳನ್ನು ಹತ್ತಿರದ ರೆಸಾರ್ಟ್​ನಲ್ಲೇ ಇರಿಸಲಾಗಿದೆ. ಸ್ಟಾರ್​ ನಟ ಕಿಚ್ಚ ಸುದೀಪ್ ನಿರೂಪಣೆ ಮಾಡುವ ಬಿಗ್​ ಬಾಸ್ ಕಾರ್ಯಕ್ರಮಕ್ಕೆ ತಡೆ ನೀಡಿದ್ದರ ಬಗ್ಗೆ ಈಗ ಚರ್ಚೆ ನಡೆಯುತ್ತಿದೆ.