JDS

ಜೈಲಿನಲ್ಲಿದ್ದರೂ ಬಿಡದ ಚಟ: ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ ಅಶ್ಲೀಲ ಫೋಟೋ, ವಿಡಿಯೋ ಪತ್ತೆ?
ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆ ಹಿನ್ನೆಲೆ ಸಿಸಿಬಿ ಪೊಲೀಸರ ತಂಡ ದಿಢೀರ್ ದಾಳಿ ನಡೆಸಿದ್ದರು. ಈ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಮೊಬೈಲ್ ಪತ್ತೆಯಾಗಿದ್ದು ಇದೀಗ ಆಘಾತಕಾರಿ ಮಾಹಿತಿಗಳು ಹೊರಬರುತ್ತಿವೆ.

JDS ನಲ್ಲಿ ಇನ್ನು 10 ಬಾರಿ ಗೆದ್ದು ಬಂದಿದ್ದರೂ ನಾನು ಮಂತ್ರಿ ಆಗ್ತಿರ್ಲಿಲ್ಲ: ಕೆ.ಎಂ ಶಿವಲಿಂಗೇಗೌಡ
ನಿಮ್ಮ ಋಣವನ್ನು ಯಾವ ರೀತಿ ತೀರಿಸಬೇಕೋ ತಿಳಿಯುತ್ತಿಲ್ಲ. ನಿಮ್ಮ ಅಭಿಮಾನ, ಪ್ರೀತಿಗೆ ಮೂಕನಾಗಿದ್ದೇನೆ. ನೀವು ನೀಡಿರುವ ಸ್ವಾಗತ ನನಗೆ ಹೆಮ್ಮೆ ಎನಿಸುತ್ತಿದೆ ಎಂದರು.

ಬಿಡದಿ ಯೋಜನೆ ಜೆಡಿಎಸ್‌ನ ಕನಸಿನ ಕೂಸು: ಸಚಿವ ಎಂ.ಬಿ ಪಾಟೀಲ್
ಬಿಡದಿ ಟೌನ್‌ಶಿಪ್ ಯೋಜನೆ ಕಾರ್ಯಸಾಧ್ಯವಲ್ಲ ಅಥವಾ ಇದರಿಂದ ರೈತರಿಗೆ ತೊಂದರೆಯಾಗುತ್ತದೆ ಎಂದಾದರೆ, 2006ರ ನಂತರ ಹಲವು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರಗಳು ಅದನ್ನು ಏಕೆ ಕೈಬಿಡಲಿಲ್ಲ?

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ; ಆಗಸ್ಟ್ 18ಕ್ಕೆ ವಿಧಾನಸೌಧ ಮುತ್ತಿಗೆ..!
ಪೊಲೀಸರು ಪಾದಯಾತ್ರೆ ತಡೆದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಆಗಸ್ಟ್ 18ರಂದು ಬೆಂಗಳೂರಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಹೋರಾಟ ನಡೆಸಲಾಗುವುದು ಎಂದು ಘೋಷಿಸಿದರು.

JDS ಪಾದಯಾತ್ರೆಯಲ್ಲಿ ರೈತರಿಲ್ಲ, ಪಕ್ಷದ ಕಾರ್ಯಕರ್ತರ ಕರೆತಂದಿದ್ದಾರೆ; ನಿಖಿಲ್ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಡಿ.ಕೆ ಶಿವಕುಮಾರ್ ವ್ಯಂಗ್ಯ
ಅವರು ಆರಂಭಿಸಿದ ಯೋಜನೆಯನ್ನೇ ನಾವು ಮುಂದುವರಿಸುತ್ತಿದ್ದೇವೆ. ಅವರು ರೂ.25 ಲಕ್ಷ ಪರಿಹಾರ ನೀಡಲು ಪ್ರಸ್ತಾಪಿಸಿದ್ದರು. ನಾವು ರೂ.2.5 ಕೋಟಿಯಿಂದ ರೂ.3 ಕೋಟಿವರೆಗೆ ಪರಿಹಾರ ನೀಡುತ್ತಿದ್ದೇವೆ.

ಬಿಡದಿ ಪಾದಯಾತ್ರೆ ಕಾಂಗ್ರೆಸ್ ಆಡಳಿತಕ್ಕೆ ಅಂತ್ಯ ಹಾಡಲಿದೆ- ಎಚ್.ಡಿ ಕುಮಾರಸ್ವಾಮಿ!
ಬಿಡದಿ ಯೋಜನೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತಿಯಾದ ಆಸಕ್ತಿ ವಹಿಸುತ್ತಿದ್ದಾರೆ ಎಂದು ಆರೋಪಿಸಿದ ಕುಮಾರಸ್ವಾಮಿ, ಈ ಯೋಜನೆಯು ಕೆಲವು ಸ್ವಹಿತಾಸಕ್ತಿ ಗುಂಪುಗಳಿಗೆ ಲಾಭ ಮಾಡಿಕೊಡುವ ಉದ್ದೇಶವನ್ನು ಹೊಂದಿದೆ ಎಂದು ದೂರಿದರು.

ಬಸವರಾಜ ಹೊರಟ್ಟಿ ರಾಜೀನಾಮೆ ತಿರಸ್ಕರಿಸಿ; ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ಮನವಿ
ಕರ್ನಾಟಕದಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳು ಮತ್ತು ಸಾಂವಿಧಾನಿಕ ನಿಯಮಗಳನ್ನು ದುರ್ಬಲಗೊಳಿಸಲಾಗಿದೆ ಎಂದು ನಾರಾಯಣಸ್ವಾಮಿ ಆರೋಪಿಸಿದರು.

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್; ಹೊಸ ದಾಳ ಉರುಳಿಸಿದ 'ದಳಪತಿ'
ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತೀವ್ರ ಆಕ್ರೋಶಗೊಂಡಿರುವ ಕಾಂಗ್ರೆಸ್ ಶಾಸಕರನ್ನು ಸಮಾಧಾನಪಡಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮನೆ ಮನೆಗೆ ತೆರಳಿ ಮಾತುಕತೆ ನಡೆಸಿ, ಮನವೊಲಿಸುವ ಯತ್ನ ಮಾಡಿದ್ದಾರೆ.

ಬಿಡದಿ ಟೌನ್‌ಶಿಪ್ ಕುರಿತು ಚರ್ಚೆ ಆರಂಭಿಸಲು ಬಿಜೆಪಿ-ಜೆಡಿಎಸ್ ನಿರ್ಧಾರ; ರೈತರ ಹಿತಕ್ಕಾಗಿ ವಿಧಾನಸಭೆಯಲ್ಲಿ ಒಗ್ಗಟ್ಟಿನಿಂದ ಹೋರಾಟ: HD ಕುಮಾರಸ್ವಾಮಿ; Video
ಜುಲೈ ತಿಂಗಳಲ್ಲಿಯೇ ಬೆಂಗಳೂರಿನಲ್ಲಿ ಪ್ರಸ್ತಾಪಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಿದ್ದರು.

