JDS

ಬಿಗ್ ಬಾಸ್ ಷೋ ಬಂದ್ ಮಾಡಿಸಿದ ನಟ್ಟು ಬೋಲ್ಟ್ ಮಿನಿಸ್ಟರ್ ಡಿ.ಕೆ ಶಿವಕುಮಾರ್: ಜೆಡಿಎಸ್ ಕಿಡಿ
ಸದ್ಯದ ಮಟ್ಟಿಗೆ ಸ್ಪರ್ಧಿಗಳನ್ನು ಹತ್ತಿರದ ರೆಸಾರ್ಟ್ನಲ್ಲೇ ಇರಿಸಲಾಗಿದೆ. ಸ್ಟಾರ್ ನಟ ಕಿಚ್ಚ ಸುದೀಪ್ ನಿರೂಪಣೆ ಮಾಡುವ ಬಿಗ್ ಬಾಸ್ ಕಾರ್ಯಕ್ರಮಕ್ಕೆ ತಡೆ ನೀಡಿದ್ದರ ಬಗ್ಗೆ ಈಗ ಚರ್ಚೆ ನಡೆಯುತ್ತಿದೆ.

ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಗೆ ದಾಖಲು
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಜಾತಿ ಗಣತಿ ಕುರಿತು ಸಿದ್ದರಾಮಯ್ಯ ಸರ್ಕಾರವನ್ನು ಟೀಕಿಸಿದ ಪ್ರತಿಪಕ್ಷ ಬಿಜೆಪಿ, ಜೆಡಿಎಸ್
ಸಮೀಕ್ಷೆಯ ಭಾಗವಾಗಿ ಶನಿವಾರ ಗಣತಿದಾರರು ಕೇಳಿದ ಹಲವಾರು ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಎರಡೂ ಪಕ್ಷಗಳು ತರಾಟೆಗೆ ತೆಗೆದುಕೊಂಡಿವೆ.

ದಸರಾ ಪರೇಡ್ನಲ್ಲಿ ಸಿಎಂ ಜತೆ ಸಚಿವ ಮಹದೇವಪ್ಪ ಮೊಮ್ಮಗನ ದರ್ಬಾರ್: ಅಸಂವಿಧಾನಿಕ ನಡೆ ಎಂದು BJP-JDS ಟೀಕೆ
ರೂ.7 ಸಾವಿರದ ಗೋಲ್ಡನ್ ಟಿಕೆಟ್ ತೆಗೆದುಕೊಂಡ ಪ್ರವಾಸಿಗರನ್ನೇ ಒಳಗೆ ಬಿಡದೆ ಗೇಟ್‌ನಲ್ಲೇ ನಿಲ್ಲಿಸಿದ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಸಿಎಂ ಸಿದ್ದರಾಮಯ್ಯ ಅವರ ತೆರೆದ ಜೀಪ್‌ನ ಪೆರೇಡ್‌ನಲ್ಲಿ ಮಹದೇವಪ್ಪ ಮೊಮ್ಮಗನನ್ನು ಬಿಟ್ಟಿದ್ಹೇಗೆ?

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ, ಸರ್ಕಾರದ ಬಳಿ ಹಣವಿಲ್ಲ: ಎಚ್.ಡಿ ದೇವೇಗೌಡ
ಮುಂದಿನ ಒಂದು ವಾರದೊಳಗೆ ಕಲಬುರಗಿ ಮತ್ತು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸುತ್ತೇನೆ. ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಪ್ರವಾಹ ಪೀಡಿತ ಜನರಿಗೆ ಪರಿಹಾರ ನೀಡುವಂತೆ ಒತ್ತಾಯಿಸುತ್ತೇನೆ.

ಭೂಸ್ವಾಧೀನಕ್ಕೆ ಬಿಜೆಪಿ ಸರ್ಕಾರಕ್ಕೆ ಸಹಕಾರ ಕೊಟ್ಟವರು ನನ್ನನ್ನು ಪ್ರಶ್ನೆ ಮಾಡುತ್ತಿರುವುದೇಕೆ; ಅಧಿಕಾರ ಇದ್ದಾಗ ಅಶೋಕ್, ದೇವೇಗೌಡರು ಸರಿಪಡಿಸಲಿಲ್ಲವೇಕೆ?
ದೇವೇಗೌಡರು ತಮ್ಮ ಮಗನ ಮೂಲಕ ಏಕೆ ಬಿಡಿಸಲಿಲ್ಲ? ಆಗ ಇದು ಅವರದೇ ಕ್ಷೇತ್ರವಾಗಿತ್ತು. ಆಗ ನಾನು ಮಂತ್ರಿಯಾಗಿರಲಿಲ್ಲ, ಅವರ ಮಗನಿಗೆ ಇದು ಸರಿ ಇಲ್ಲ ಬೇಡ ಎಂದು ಹೇಳಬಹುದಿತ್ತಲ್ಲವೇ?

Hassan Tragedy: ನನ್ನಮ್ಮ ಹುಟ್ಟಿದೂರು, ನೋವಾಯ್ತು ಅದಕ್ಕೆ ಬಂದೆ; ಗಾಯಾಳುಗಳ ವಿಚಾರಿಸಿದ ದೇವೇಗೌಡ, ತಲಾ 1 ಲಕ್ಷ ರೂ ಪರಿಹಾರ!
ಗಣೇಶೋತ್ಸವ ಮೆರವಣಿಗೆ ವೇಳೆ ಟ್ರಕ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನ ಮೃತಪಟ್ಟಿದ್ದು 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾನಸದ ಮೊಸಳೆ ಹೊಸಳ್ಳಿಯಲ್ಲಿ ನಡೆದಿದ್ದ ಈ ದುರಂತ ಮನಸ್ಸು ಕದಡುವಂತೆ ಮಾಡಿದೆ.

Watch | Maddur ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ: 25 ಮುಸ್ಲಿಂ ಯುವಕರ ಬಂಧನ; ಕಲ್ಲು ತೂರಾಟ ಸಣ್ಣ ಘಟನೆ: ಪರಮೇಶ್ವರ್; ಅತಿವೃಷ್ಠಿ: ರಾಜ್ಯದಲ್ಲಿ ಈ ವರ್ಷ 111 ಮಂದಿ ಸಾವು!

ದೇವಾಲಯಗಳು, ಹಿಂದೂ ಧರ್ಮ BJP ಆಸ್ತಿಯಲ್ಲ; ಕಾಂಗ್ರೆಸ್'ನಿಂದಲೂ ಧರ್ಮಸ್ಥಳ ಚಲೋ ಶುರು
ಹಿಂದೂ ಧರ್ಮ, ಹಿಂದೂ ದೇವಾಲಯಗಳು ಬಿಜೆಪಿಯ ಆಸ್ತಿಯಲ್ಲ. ಶ್ರೀ ಮಂಜುನಾಥೇಶ್ವರನ ಆಶೀರ್ವಾದ ಪಡೆಯಲು ಭಕ್ತನಾಗಿ ನಾನು ಈ ಯಾತ್ರೆ ಕೈಗೊಳ್ಳುತ್ತಿದ್ದೇನೆ.

