JDS

Watch | ಸಂಪುಟದಿಂದ ಕೆಎನ್ ರಾಜಣ್ಣನ ಕಿತ್ತೆಸೆದ ಸಿದ್ದರಾಮಯ್ಯ; ಧರ್ಮಸ್ಥಳ ಪ್ರಕರಣ: 13ನೇ ಸ್ಥಳದಲ್ಲಿ ಡ್ರೋನ್ ಶೋಧ ಆರಂಭ; ಮತಗಳ್ಳತನ ಆರೋಪ: Rahul Gandhi ವಿರುದ್ಧ ECಗೆ JDS ದೂರು!
ವಿಡಿಯೋ

ವಿಧಾನಮಂಡಲ ಮುಂಗಾರು ಅಧಿವೇಶನ: ಮೊದಲ ದಿನವೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ
ರಾಜ್ಯ

ಕಾಂಗ್ರೆಸ್‌ ಸರ್ಕಾರದ ಬೇಜವಾಬ್ದಾರಿತನದಿಂದ 11 ಜನ ಅಮಾಯಕರ ಸಾವಿಗೆ ಕಾರಣವಾದ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಘಟನೆ ಖಂಡಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದರು.

ರಾಜ್ಯ ವಿಧಾನಸಭೆ ಮುಂಗಾರು ಅಧಿವೇಶನ ಇಂದಿನಿಂದ: ಸರ್ಕಾರದ ವಿರುದ್ಧ ಸಮರಕ್ಕೆ ಕಮಲ-ದಳ ಸಜ್ಜು; ಕಾಲ್ತುಳಿತ, ಗೊಬ್ಬರ ಅಭಾವ ವಿಚಾರ ಪ್ರತಿಧ್ವನಿ?

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ, ರಸಗೊಬ್ಬರ ಅಭಾವ, ಅನುದಾನ ತಾರತಮ್ಯ, ಒಳಮೀಸಲಾತಿ ವಿಳಂಬ, ಸುರ್ಜೇವಾಲಾ ಸಭೆಗಳ ವಿಷಯ, ಕಾನೂನು ಸುವ್ಯವಸ್ಥೆ ವೈಫಲ್ಯ ಮುಂದಿಟ್ಟುಕೊಂಡು ಸರ್ಕಾರದ ಮೇಲೆ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ.

ಪ್ರತಾಪ್ ಸಿಂಹ ಮೊಬೈಲ್ ನೋಡಿ ಶಾ ದಿಗ್ಭ್ರಮೆಗೊಂಡಿದ್ದರು; SIT ಗೆ ಕೊಟ್ರೆ ಅವರಿಗೂ ಜೈಲೇ ಗತಿ: ಹೊಸ ಬಾಂಬ್ ಸಿಡಿಸಿದ ಎಂ.ಲಕ್ಷ್ಮಣ್

2023 ರಲ್ಲಿ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆ ಬಳಿಕ ಪ್ರತಾಪ್ ಸಿಂಹ ಅವರ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

'ಚುನಾವಣೆ ಬಂದಾಗ ಮಾತ್ರ ನನ್ನನ್ನು ಬಳಸಿಕೊಳ್ಳುತ್ತಾರೆ': JDS ವಿರುದ್ಧ ಜಿಟಿ ದೇವೇಗೌಡ ಮತ್ತೆ ಅಸಮಾಧಾನ!
ರಾಜಕೀಯ

ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಸಿದ್ದರಾಮಯ್ಯ ಅವರಿಗೆ ಪಕ್ಷವನ್ನು ಸಂಘಟಿಸುವುದು ಎಷ್ಟು ಕಷ್ಟ ಎಂದು ತಿಳಿದಿದೆ.

Watch | ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲುಶಿಕ್ಷೆ; ಧರ್ಮಸ್ಥಳ ಅಪರಿಚಿತ ಸಾವು ಪ್ರಕರಣಗಳ UDR ನಾಶ?; Ramya ಪ್ರಕರಣ: ಇಬ್ಬರು ಆರೋಪಿಗಳ ವಶ!

ಖಾತಾ ಹೆಸರಿನಲ್ಲಿ ಸರ್ಕಾರದ ಲೂಟಿ: JDS ಮುಖಂಡ ಎಚ್‌.ಎಂ ರಮೇಶ್‌ಗೌಡ ಆರೋಪ

ಈ ಹಿಂದೆ ಬಿಬಿಎಂಪಿ ಪ್ರತಿ ಚದರ ಮೀಟರ್‌ಗೆ 13,800 ರೂ.ಗಳ ತೆರಿಗೆ ವಿಧಿಸುತ್ತಿತ್ತು ಎಂದು ಹೇಳಿದರು. ಈ ತೆರಿಗೆ ದರವನ್ನು ರಾಜ್ಯ ಸರ್ಕಾರವು ಸರಾಸರಿ ಶೇ. 1,000ರಷ್ಟು ಹೆಚ್ಚಿಸಿದೆ.

ಮದ್ದೂರು: 1,000 ಕೋಟಿ ರೂ ಮೊತ್ತದ ಯೋಜನೆಗಳಿಗೆ CM-DCM ಚಾಲನೆ; ನಿಮ್ಮ ಕೊಡುಗೆ ಏನು ತಿಳಿಸಿ; BJP-JDS ಸವಾಲು

ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ರೂ. ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ನಾಲ್ಕು ವರ್ಷ ಬಿಜೆಪಿ ಸರ್ಕಾರ ಮದ್ದೂರಿನಲ್ಲಿ ಏನು ಮಾಡಿದೆ ಎನ್ನುವುದನ್ನು ಜನತೆಗೆ ತೋರಿಸಿ.

ಸಮಯ ವ್ಯರ್ಥ ಮಾಡದೆ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಿ: JDS ಕಾರ್ಯಕರ್ತರಿಗೆ ಡಿಕೆಶಿ ಕರೆ

ಕರ್ನಾಟಕದಲ್ಲಿ ಇದು ಕಾಂಗ್ರೆಸ್ ವರ್ಷವಾದ್ದರಿಂದ ಜೆಡಿಎಸ್ ಕಾರ್ಯಕರ್ತರು ಮತ್ತು ನಾಯಕರು ತಮ್ಮ ಸಮಯವನ್ನು ವ್ಯರ್ಥ ಮಾಡಬಾರದೆ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಬೇಕು. ಕರ್ನಾಟಕದಲ್ಲಿ ಭವಿಷ್ಯದಲ್ಲಿ ಕಾಂಗ್ರೆಸ್ ಧ್ವಜ ಎತ್ತರಕ್ಕೆ ಹಾರಲಿದೆ.