JDS

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಬದಲು Amul ಮಳಿಗೆಗೆ ಅವಕಾಶ: ಡೂಪ್ಲಿಕೇಟ್‌ ಸಿಎಂ ಡಿಕೆಶಿ ನವರಂಗಿ ಆಟ ಮತ್ತೊಮ್ಮೆ ಬಯಲು- BJP
ರಾಜ್ಯ

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಬದಲು Amul ಮಳಿಗೆಗೆ ಅವಕಾಶ: ಡೂಪ್ಲಿಕೇಟ್‌ ಸಿಎಂ ಡಿಕೆಶಿ ನವರಂಗಿ ಆಟ ಮತ್ತೊಮ್ಮೆ ಬಯಲು- BJP

ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಇತ್ತೀಚೆಗೆ ಗುಜರಾತ್ ಕೋ-ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ಲಿಮಿಟೆಡ್ ಅಥವಾ ಅಮುಲ್ ಜೊತೆ ನಿಲ್ದಾಣಗಳಲ್ಲಿ ಕಿಯೋಸ್ಕ್‌ಗಳನ್ನು ಸ್ಥಾಪಿಸಲು ಪರವಾನಗಿ ಒಪ್ಪಂದಕ್ಕೆ ಸಹಿ ಹಾಕಿದೆ.

Watch | ಗೃಹಲಕ್ಷ್ಮಿಗೆ 5 ಸಾವಿರ ಕೊಡುತ್ತಿದ್ದೆ- HDK; ಬಹಳ ಸಂತೋಷ. ಆರೋಗ್ಯವಾಗಿರಲಿ- DKS
ವಿಡಿಯೋ

Watch | ಗೃಹಲಕ್ಷ್ಮಿಗೆ 5 ಸಾವಿರ ಕೊಡುತ್ತಿದ್ದೆ- HDK; ಬಹಳ ಸಂತೋಷ. ಆರೋಗ್ಯವಾಗಿರಲಿ- DKS

ಮೂರು ಬಾರಿ ಮುಗ್ಗರಿಸಿದ್ದರೂ ಎದೆಗುಂದದ ನಿಖಿಲ್:  ಪಟ್ಟಾಭಿಷೇಕಕ್ಕೂ ಮುನ್ನ ರಾಜ್ಯ ಪ್ರವಾಸ; ಸೊರಗಿದ JDSಗೆ ಯುವರಾಜನ 'ಬೂಸ್ಟ್'!
ರಾಜಕೀಯ

ಮೂರು ಬಾರಿ ಮುಗ್ಗರಿಸಿದ್ದರೂ ಎದೆಗುಂದದ ನಿಖಿಲ್: ಪಟ್ಟಾಭಿಷೇಕಕ್ಕೂ ಮುನ್ನ ರಾಜ್ಯ ಪ್ರವಾಸ; ಸೊರಗಿದ JDSಗೆ ಯುವರಾಜನ 'ಬೂಸ್ಟ್'!

ಜೆಡಿಎಸ್ ಪಕ್ಷ ಎಂದಿಗೂ ಕುಟುಂಬೇತರ ನಾಯಕನನ್ನು ಬೆಳೆಸಿಲ್ಲ, ಇದೇ ಕಾರಣಕ್ಕಾಗಿ ಪಕ್ಷ ನೆಲ ಕಚ್ಚುವ ಪರಿಸ್ಥಿತಿ ತಲುಪಿದೆ. ಕೆಲವು ದಶಕಗಳ ಹಿಂದೆ, ಜನತಾ ಪರಿವಾರವನ್ನು ಎಂಪಿ ಪ್ರಕಾಶ್ ಮತ್ತು ಸಿದ್ದರಾಮಯ್ಯ ಅವರಂತಹ ನಾಯಕರಿಗೆ ಕಾರ್ಖಾನೆ ಎಂದು ಪರಿಗಣಿಸಲಾಗಿತ್ತು.

ಗಟ್ಟಿಮುಟ್ಟಾಗಿದ್ದೇನೆ, ನನ್ನ ಆರೋಗ್ಯದ ಬಗ್ಗೆ ಚಿಂತೆ ಬೇಡ:  ಪಕ್ಷ ಮುನ್ನಡೆಸಲು ಸಿದ್ಧ; ಹೆಚ್.ಡಿ ಕುಮಾರಸ್ವಾಮಿ
ರಾಜ್ಯ

ಗಟ್ಟಿಮುಟ್ಟಾಗಿದ್ದೇನೆ, ನನ್ನ ಆರೋಗ್ಯದ ಬಗ್ಗೆ ಚಿಂತೆ ಬೇಡ: ಪಕ್ಷ ಮುನ್ನಡೆಸಲು ಸಿದ್ಧ; ಹೆಚ್.ಡಿ ಕುಮಾರಸ್ವಾಮಿ

ಕಾಂಗ್ರೆಸ್ಸಿಗರು ಕುಮಾರಸ್ವಾಮಿ ಆರೋಗ್ಯ ಕೆಟ್ಟಿದೆ. ನಮ್ಮ ಪಕ್ಷಕ್ಕೆ ಬನ್ನಿ ಎಂದು ನಮ್ಮ ಶಾಸಕರನ್ನು ಕರೆಯುತ್ತಿದ್ದಾರೆ. ಆದರೆ, ನಾನು ಗಟ್ಟಿಮುಟ್ಟಾಗಿದ್ದೇನೆ. ನನ್ನ ಆರೋಗ್ಯದ ಬಗ್ಗೆ ಚಿಂತೆ ಬೇಡ, ನಿಮ್ಮ ಜೊತೆ 15-20 ವರ್ಷ ಇರುತ್ತೇನೆ. ಜನತಾದಳವೂ ಇರುತ್ತದೆ.

ಕಾವೇರಿ ಆರತಿ ಯೋಜನೆಗೆ 100 ಕೋಟಿ ರೂ ಏಕೆ ಬೇಕು?: ರಾಜ್ಯ ಸರ್ಕಾರದ ವಿರುದ್ಧ HDK ಕಿಡಿ
ರಾಜ್ಯ

ಕಾವೇರಿ ಆರತಿ ಯೋಜನೆಗೆ 100 ಕೋಟಿ ರೂ ಏಕೆ ಬೇಕು?: ರಾಜ್ಯ ಸರ್ಕಾರದ ವಿರುದ್ಧ HDK ಕಿಡಿ

ಕಾವೇರಿ ಆರತಿಗೆ 100 ಕೋಟಿ ರೂಪಾಯಿಗಳು ಏಕೆ ಬೇಕು? ಜೆಡಿಎಸ್ ನಾಯಕ ಪುಟ್ಟರಾಜು ಕೆರೆತೊಣ್ಣೂರಿನಲ್ಲಿ ಇಂತಹ ಕಾರ್ಯಕ್ರಮ ಮಾಡಿದಾಗ ಎಷ್ಟು ಖರ್ಚಾಗಿತ್ತು? ಇಷ್ಟೊಂದು ಬೃಹತ್ ಮೊತ್ತ ವೆಚ್ಚ ಮಾಡುವುದು ಏತಕ್ಕೆ?

'ಸಿಎಂ ಮನೆಗೆ ಫ್ರಾಂಚೈಸಿಯವರನ್ನು ಕರೆದುಕೊಂಡು ಹೋದವರು ಯಾರು, ಯಾಕೆ'?: ಸರ್ಕಾರಕ್ಕೆ ಪ್ರತಿಪಕ್ಷ ನಾಯಕರಿಂದ ಪ್ರಶ್ನೆಗಳ ಸುರಿಮಳೆ
ರಾಜ್ಯ

'ಸಿಎಂ ಮನೆಗೆ ಫ್ರಾಂಚೈಸಿಯವರನ್ನು ಕರೆದುಕೊಂಡು ಹೋದವರು ಯಾರು, ಯಾಕೆ'?: ಸರ್ಕಾರಕ್ಕೆ ಪ್ರತಿಪಕ್ಷ ನಾಯಕರಿಂದ ಪ್ರಶ್ನೆಗಳ ಸುರಿಮಳೆ

ಕಾಲ್ತುಳಿತ ದುರಂತಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸರ್ಕಾರದ ವೈಫಲ್ಯವೇ ಕಾರಣ ಎಂದು ಆರೋಪಿಸಿದರು.

ಜಿಲ್ಲಾ-ತಾಲ್ಲೂಕು ಪಂಚಾಯಿತಿ ಚುನಾವಣೆ: BJP-JDS ಪ್ರತ್ಯೇಕ ಸ್ಪರ್ಧೆ ಸಾಧ್ಯತೆ
ರಾಜಕೀಯ

ಜಿಲ್ಲಾ-ತಾಲ್ಲೂಕು ಪಂಚಾಯಿತಿ ಚುನಾವಣೆ: BJP-JDS ಪ್ರತ್ಯೇಕ ಸ್ಪರ್ಧೆ ಸಾಧ್ಯತೆ

ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ವಿಧಾನಸಭಾ ಉಪಚುನಾವಣೆ ಸೇರಿದಂತೆ ನಂತರದ ಎಲ್ಲಾ ಚುನಾವಣೆಗಳಲ್ಲಿ ಎರಡೂ ಮೈತ್ರಿ ಪಕ್ಷಗಳಾಗಿಯೇ ಸ್ಪರ್ಧೆಗಿಳಿದಿತ್ತು.

'ಅದಕ್ಷ ಕಾಂಗ್ರೆಸ್ ಸರ್ಕಾರದಿಂದ ಬೆಂಗಳೂರಿನ ಮಾನ ವಿಶ್ವ ಮಟ್ಟದಲ್ಲಿ ಹರಾಜು; ಬೆಂಗಳೂರು ಉಸ್ತುವಾರಿ ಸಚಿವರಾಗಲು ಡಿಕೆಶಿ ನಾಲಾಯಕ್'
ರಾಜಕೀಯ

'ಅದಕ್ಷ ಕಾಂಗ್ರೆಸ್ ಸರ್ಕಾರದಿಂದ ಬೆಂಗಳೂರಿನ ಮಾನ ವಿಶ್ವ ಮಟ್ಟದಲ್ಲಿ ಹರಾಜು; ಬೆಂಗಳೂರು ಉಸ್ತುವಾರಿ ಸಚಿವರಾಗಲು ಡಿಕೆಶಿ ನಾಲಾಯಕ್'

ಸಿಲಿಕಾನ್ ಸಿಟಿಯಲ್ಲಿ ಚರಂಡಿಗಳ‌ಲ್ಲಿ ತುಂಬಿರುವ ಊಳು ತೆಗೆಸಿಲ್ಲ, ಮೋರಿಗಳನ್ನು ಕ್ಲೀನ್ ಮಾಡಿಸಿಲ್ಲ. ಒಂದರೆಡು ತಾಸು ಮಳೆ ಬಂದರೆ ರಸ್ತೆಗಳು ಸಂಪೂರ್ಣ ಕೆರೆಯಾಗುತ್ತದೆ.

ಜಾತಿ ಗಣತಿ ವರದಿ: ಚರ್ಚೆಗೆ ಸರ್ವಪಕ್ಷ ಸಭೆ ಕರೆಯಿರಿ; ನಿಖಿಲ್ ಕುಮಾರಸ್ವಾಮಿ ಒತ್ತಾಯ
ರಾಜಕೀಯ

ಜಾತಿ ಗಣತಿ ವರದಿ: ಚರ್ಚೆಗೆ ಸರ್ವಪಕ್ಷ ಸಭೆ ಕರೆಯಿರಿ; ನಿಖಿಲ್ ಕುಮಾರಸ್ವಾಮಿ ಒತ್ತಾಯ

ಜೆಡಿಎಸ್ ಯಾವುದೇ ಸಂದರ್ಭದಲ್ಲೂ ಸಮೀಕ್ಷೆಯನ್ನು ವಿರೋಧಿಸುವುದಿಲ್ಲ. ಆದರೆ, ಸಮೀಕ್ಷೆ ಪ್ರಕ್ರಿಯೆಯು ವ್ಯವಸ್ಥಿತವಾಗಿ ನಡೆದಿಲ್ಲ.