JDS

2028ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ಬಿಜೆಪಿ, ಜೆಡಿಎಸ್ ವಿರುದ್ಧ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ವಾಗ್ದಾಳಿ
ರಾಜ್ಯ

2028ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ಬಿಜೆಪಿ, ಜೆಡಿಎಸ್ ವಿರುದ್ಧ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ವಾಗ್ದಾಳಿ

ಕರ್ನಾಟಕ ಕಾಂಗ್ರೆಸ್ ಇಂದು ಫ್ರೀಂಡಂ ಪಾರ್ಕ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು. ಬೆಲೆ ಏರಿಕೆ ಮತ್ತು ಸಾಮಾನ್ಯ ಜನರು ಎದುರಿಸುತ್ತಿರುವ ಕಷ್ಟಗಳಿಗೆ ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರವನ್ನು ದೂಷಿಸಿದೆ.

ಗಣಿ ಗುತ್ತಿಗೆ ನವೀಕರಣದಲ್ಲಿ 500 ಕೋಟಿ ರೂ ಕಿಕ್ ಬ್ಯಾಕ್ ಆರೋಪ ಕುರಿತು ಉತ್ತರ ಕೊಡಿ: ಸಿದ್ದರಾಮಯ್ಯಗೆ HDK ಆಗ್ರಹ
ರಾಜಕೀಯ

ಗಣಿ ಗುತ್ತಿಗೆ ನವೀಕರಣದಲ್ಲಿ 500 ಕೋಟಿ ರೂ ಕಿಕ್ ಬ್ಯಾಕ್ ಆರೋಪ ಕುರಿತು ಉತ್ತರ ಕೊಡಿ: ಸಿದ್ದರಾಮಯ್ಯಗೆ HDK ಆಗ್ರಹ

ನಗರದ ಫ್ರೀಡಂ ಪಾರ್ಕಿನಲ್ಲಿ ಜೆಡಿಎಸ್‌ ಆಯೋಜಿಸಿದ್ದ “ಸಾಕಪ್ಪಾ ಸಾಕು ಕಾಂಗ್ರೆಸ್‌ ಸರ್ಕಾರ ಎಂಬ ಬೃಹತ್‌ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಯೋಜನೆ ಕೊಡ್ತೀನಿ, ಕಾಂಗ್ರೆಸ್‌ಗೆ ಬಾ: ಸಿಎಂ ಸಿದ್ದರಾಮಯ್ಯ 'ಆಮಿಷ'; JDS ಶಾಸಕ ಆರೋಪ!
ರಾಜಕೀಯ

ಯೋಜನೆ ಕೊಡ್ತೀನಿ, ಕಾಂಗ್ರೆಸ್‌ಗೆ ಬಾ: ಸಿಎಂ ಸಿದ್ದರಾಮಯ್ಯ 'ಆಮಿಷ'; JDS ಶಾಸಕ ಆರೋಪ!

ನಿನ್ನ ಕ್ಷೇತ್ರಕ್ಕೆ ಪಾಲಿಟೆಕ್ನಿಕ್ ಕಾಲೇಜು ಮಂಜೂರು ಮಾಡ್ತೀನಿ... ಕಾಂಗ್ರೆಸ್ ಪಕ್ಷ ಸೇರು ಅಂತ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಮುಖ್ಯಮಂತ್ರಿಯೊಬ್ಬರು ಈ ರೀತಿ ವರ್ತಿಸುವುದು ಸರಿಯೇ?" ಎಂದು ಕೃಷ್ಣಪ್ಪ ಆರೋಪಿಸಿದ್ದಾರೆ.

'ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ': ಹೋರಾಟಕ್ಕೆ ಜನತಾ ದಳ ಸಜ್ಜು; ಏಪ್ರಿಲ್ 12 ರಂದು ಬೃಹತ್  ಪ್ರತಿಭಟನೆ
ರಾಜಕೀಯ

'ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ': ಹೋರಾಟಕ್ಕೆ ಜನತಾ ದಳ ಸಜ್ಜು; ಏಪ್ರಿಲ್ 12 ರಂದು ಬೃಹತ್ ಪ್ರತಿಭಟನೆ

ನಿರಂತರವಾಗಿ ಶೋಷಣೆ ಮಾಡುತ್ತಿದೆ. ಜನರು ರೋಸಿ ಹೋಗಿದ್ದಾರೆ. ಇನ್ನೆಷ್ಟು ದಿನ ಇದನ್ನು ಸಹಿಸಿಕೊಳ್ಳಬೇಕು. ಅದಕ್ಕೆ ನಾವು ಹೋರಾಟಕ್ಕೆ ಧುಮುಕಿದ್ದೇವೆ.

ಚಲುವರಾಯಸ್ವಾಮಿಯನ್ನು ಸಚಿವರನ್ನಾಗಿ ಮಾಡಲು ಶ್ರಮ ಪಟ್ಟಿದ್ದೇನೆ, ಆಣೆಗೆ ಸಿದ್ಧ: ಹೆಚ್.ಡಿ ಕುಮಾರಸ್ವಾಮಿ
ರಾಜಕೀಯ

ಚಲುವರಾಯಸ್ವಾಮಿಯನ್ನು ಸಚಿವರನ್ನಾಗಿ ಮಾಡಲು ಶ್ರಮ ಪಟ್ಟಿದ್ದೇನೆ, ಆಣೆಗೆ ಸಿದ್ಧ: ಹೆಚ್.ಡಿ ಕುಮಾರಸ್ವಾಮಿ

ಆತನನ್ನು ಮಂತ್ರಿ ಮಾಡಲು 50 ಜನ ಶಾಸಕರನ್ನು ಸೇರಿಸಿದ್ದೇನೆ. ನಾನು ಪಟ್ಟಿರುವ ಶ್ರಮವನ್ನು ಅವರು ಮರೆಯೋದು ಬೇಡ.

ಗನ್-ಬಂದೂಕು ಹಿಡಿಯುವ ಸಂಸ್ಕೃತಿ ನನ್ನದಲ್ಲ: ಸಚಿವ ಪರಮೇಶ್ವರ್'ಗೆ HDK ತಿರುಗೇಟು
ರಾಜಕೀಯ

ಗನ್-ಬಂದೂಕು ಹಿಡಿಯುವ ಸಂಸ್ಕೃತಿ ನನ್ನದಲ್ಲ: ಸಚಿವ ಪರಮೇಶ್ವರ್'ಗೆ HDK ತಿರುಗೇಟು

ಜನರು ಒಂದು ಒಂದು ಬಾರಿ ಅವಕಾಶ ಕೊಡಲಿ. ಲೂಟಿ ಆಗಿರುವ ದುಡ್ಡನ್ನು ಬಡ್ಡಿ ಸಮೇತ ವಸೂಲಿ ಮಾಡಿ ಸರ್ಕಾರದ ಖಜಾನೆ ತುಂಬಿಸುತ್ತೇನೆ. ಇದಕ್ಕೆ ಸ್ವತಂತ್ರ ಸರ್ಕಾರ ಬೇಕು.

ರೈತರ ಪಕ್ಷ ಎಂದು ಹಸಿರು ಟವೆಲ್ ಹಾಕಿಕೊಂಡರೆ ಸಾಕೇ? BJP ಕಾಲದ ಬೆಲೆ ಏರಿಕೆ ಬಗ್ಗೆ ಪ್ರತಿಭಟನೆ ಏಕಿಲ್ಲ: DKS
ರಾಜಕೀಯ

ರೈತರ ಪಕ್ಷ ಎಂದು ಹಸಿರು ಟವೆಲ್ ಹಾಕಿಕೊಂಡರೆ ಸಾಕೇ? BJP ಕಾಲದ ಬೆಲೆ ಏರಿಕೆ ಬಗ್ಗೆ ಪ್ರತಿಭಟನೆ ಏಕಿಲ್ಲ: DKS

ನಾವು ಹಾಲಿನ ದರ ಹೆಚ್ಚಳ ಮಾಡಿರುವುದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ರೈತರ ಬದುಕನ್ನು ಸಹ ನಾವು ನೋಡಬೇಕಲ್ಲವೇ? ರೈತರ ಪಕ್ಷ ಎಂದು ಕೇವಲ ಹಸಿರು ಟವೆಲ್ ಹಾಕಿಕೊಂಡರೆ ಸಾಕೇ?.

ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ಐತಿಹಾಸಿಕ; ಮುಸ್ಲಿಂ ಧಾರ್ಮಿಕ ಆಚರಣೆಗಳಿಗೆ ಅಡ್ಡಿಯಾಗಲ್ಲ: HDD ಶ್ಲಾಘನೆ
ದೇಶ

ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ಐತಿಹಾಸಿಕ; ಮುಸ್ಲಿಂ ಧಾರ್ಮಿಕ ಆಚರಣೆಗಳಿಗೆ ಅಡ್ಡಿಯಾಗಲ್ಲ: HDD ಶ್ಲಾಘನೆ

ಮುಸ್ಲಿಂ ನಾಗರಿಕರು ಸಹ ಈ ದೇಶದ ಸಮಾನ ನಾಗರಿಕರು. ಅವರ ಹಿತಾಸಕ್ತಿಗಳನ್ನು ಸರ್ಕಾರವು ರಕ್ಷಿಸಬೇಕು ಮತ್ತು ಮಸೂದೆಯು ಅದನ್ನೇ ಮಾಡುತ್ತದೆ.

ಬೆಲೆ ಏರಿಕೆ ವಿರುದ್ಧ ಹೋರಾಟ: ಏಕಾಂಗಿ ಹೋರಾಟ ಸರಿಯಲ್ಲ ಎಂದ JDS; ಮೈತ್ರಿ ಪಕ್ಷಗಳ ನಡುವೆ ಮುನಿಸು?
ರಾಜಕೀಯ

ಬೆಲೆ ಏರಿಕೆ ವಿರುದ್ಧ ಹೋರಾಟ: ಏಕಾಂಗಿ ಹೋರಾಟ ಸರಿಯಲ್ಲ ಎಂದ JDS; ಮೈತ್ರಿ ಪಕ್ಷಗಳ ನಡುವೆ ಮುನಿಸು?

ಬಿಜೆಪಿ ಅಹೋರಾತ್ರಿ ಧರಣಿ ಮಾಡುತ್ತಿದೆ. ಆದರೆ ನಮಗೆ ಆಹ್ವಾನ ನೀಡಿಲ್ಲ. ಜೆಡಿಎಸ್‌ಗೆ ಮೇಲುಗೈ ಆಗುತ್ತದೆ ಎಂದು ಬಿಜೆಪಿ ನಮ್ಮನ್ನ ಕರೆದಿಲ್ಲ. ಮುಡಾ ಪಾದಯಾತ್ರೆಯಲ್ಲಿ ಹೀಗೆಯೇ ಆಯಿತು. ಈಗಲೂ ಹೀಗೆ ಆಗಿದೆ.