JDS

JDSಗೆ ಮರುಜೀವ ನೀಡುವವರೆಗೂ ನಿದ್ರಿಸುವುದಿಲ್ಲ, ನಿಖಿಲ್ಗೆ ಹೊಸ ಜವಾಬ್ದಾರಿ ನೀಡಲಾಗುವುದು: ಎಚ್.ಡಿ ದೇವೇಗೌಡ
ಪ್ರಧಾನಿ ಮೋದಿ ಅವರು ಮಹಿಳಾ ಸಬಲೀಕರಣಕ್ಕೆ ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ನಾವೂ ಕೂಡ ಅದನ್ನು ಮಾದರಿಯಾಗಿ ತೆಗೆದುಕೊಂಡು ಮಹಿಳೆಯರನ್ನೊಳಗೊಂಡ ಪಕ್ಷ ಕಟ್ಟುವಲ್ಲಿ ಯೋಜನೆಗಳನ್ನು ರೂಪಿಸಬೇಕು.

KPSC ಪರೀಕ್ಷೆಯಲ್ಲಿ ಭಾಷಾಂತರ ದೋಷ: ಸರ್ಕಾರದ ವಿರುದ್ಧ BJP-JDS ಕಿಡಿ, ಮರುಪರೀಕ್ಷೆಗೆ ಆಗ್ರಹ
ವಿಧಾನ ಪರಿಷತ್ ನಲ್ಲಿ ಕೆಪಿಎಸ್ಸಿ ಪ್ರಶ್ನೆ ಪತ್ರಿಕೆಯಲ್ಲಿನ ದೋಷ ವಿಚಾರವನ್ನ ಪ್ರಸ್ತಾಪಿಸಿದ ಬಿಜೆಪಿ ಮತ್ತು ಜೆಡಿಎಸ್ ಎಂಎಲ್ಸಿಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಆದಾಯ ಹೆಚ್ಚಳಕ್ಕೆ ಅಬಕಾರಿ ಇಲಾಖೆಗೆ ಗುರಿ: ಗ್ರಾಮಗಳಲ್ಲಿ ಮದ್ಯದ ಚಟ ಹೆಚ್ಚಳ; ಸರ್ಕಾರದ ವಿರುದ್ಧ BJP-JDS ವಾಗ್ದಾಳಿ
ಅಬಕಾರಿ ಇಲಾಖೆಯವರು ಪ್ರತಿ ಮದ್ಯದಂಗಡಿಗೂ ಮಾರಾಟದ ಗುರಿ ನಿಗದಿಪಡಿಸಿದೆ. ಗುರಿ ತಲುಪುವುದಕ್ಕಾಗಿ ಹಳ್ಳಿ, ಹಳ್ಳಿಗೂ ಬೈಕ್ಗಳಲ್ಲಿ ಮದ್ಯ ತೆಗೆದುಕೊಂಡು ಹೋಗಿ ಮಾರಾಟ ಮಾಡಲಾಗುತ್ತಿದೆ.

ಖಜಾನೆಯಲ್ಲಿ ಹಣವಿಲ್ಲವೇ? ಸಿಎಂಗೆ ಅನುಭವದ ಕೊರತೆ ಇದೆಯೇ?: ಗ್ಯಾರಂಟಿ ಯೋಜನೆ ಕುರಿತು ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಗ್ಯಾರಂಟಿ ಹಣವನ್ನು ಕಟಾ ಕಟ್ ಹಾಕುತ್ತೇವೆ ಹೇಳಿದ್ದರು. ಆದರೆ, ಅವರು ಹೇಳಿದಂತೆ ಜನರಿಗೆ ಹಣ ಜಮೆ ಮಾಡುತ್ತಿಲ್ಲ. ನುಡಿದಂತೆ ನಡೆಯುತ್ತಿಲ್ಲ.

ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಕೊಟ್ಟಿರುವ ಲೋಕಾಯುಕ್ತವನ್ನ ದೇವರೇ ಕಾಪಾಡಬೇಕು: ಹೆಚ್.ಡಿ ಕುಮಾರಸ್ವಾಮಿ
ಈ ವಿಚಾರದಲ್ಲಿ ತಪ್ಪು ಮಾಡದ ಅಮಾಯಕರು ಬಲಿಯಾಗುತ್ತಾರೆ. ಲೂಟಿ ಹೊಡೆದವರು ತಪ್ಪಿಸಿಕೊಳ್ಳುತ್ತಾರೆ. ಮುಡಾ ಹಗರಣ ಕಣ್ಣಿಗೆ ಕಟ್ಟಿದಂತಿದೆ. ಸಾಕಷ್ಟು ಪ್ರಕರಣಗಳನ್ನು ತೆಗೆದರೆ ಮುಖ್ಯಮಂತ್ರಿಗಳ ಬಂಡವಾಳ ಗೊತ್ತಾಗುತ್ತದೆ.

ಕಾಂಗ್ರೆಸ್ ಆಂತರಿಕ ಕಚ್ಚಾಟದಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ: JDS
ಕಾಂಗ್ರೆಸ್ ನಾಯಕರು ತಮ್ಮ ಆಂತರಿಕ ಜಗಳಗಳಲ್ಲಿ ನಿರತರಾಗಿದ್ದಾರೆ. ಆಡಳಿತದತ್ತ ಗಮನಹರಿಸುತ್ತಿಲ್ಲ.

ಹಾಸನದಲ್ಲಿ ನಿಖಿಲ್ ಕುಮಾರಸ್ವಾಮಿ ಸಭೆ: ಕರುಣೆ ತೋರದ ಮಂಡ್ಯ-ರಾಮನಗರ; ತಾತನ ತವರಿನಲ್ಲಿ 'ಯುವರಾಜ'ನ ಹೊಸ ಇನ್ನಿಂಗ್ಸ್?
ಗೃಹಲಕ್ಷ್ಮಿ ಹಣಕ್ಕಾಗಿ ರಾಜ್ಯದಲ್ಲಿ ತಾಯಂದಿರು ಕಾದು ಕುಳಿತಿದ್ದಾರೆ, ಚುನಾವಣೆ ಸಂದರ್ಭದಲ್ಲಿ ಮಾತ್ರ ಗ್ಯಾರಂಟಿ, ಉಪಚುನಾವಣೆ ಚುನಾವಣೆ ವೇಳೆ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಮಹಿಳೆಯರಿಗೆ ಹಣ ಬಂತು.

ಹೆಚ್ಚುವರಿ ತಂಬಾಕು ಮಾರಾಟಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ: ಧನ್ಯವಾದ ತಿಳಿಸಿದ ನಿಖಿಲ್ ಕುಮಾರಸ್ವಾಮಿ, ವಿಜಯೇಂದ್ರ
ಎಫ್ಸಿವಿ ತಂಬಾಕನ್ನು ಕರ್ನಾಟಕದಲ್ಲಿ 53,325 ಹೆಕ್ಟೇರ್ ಪ್ರದೇಶಗಳಲ್ಲಿ ಬೆಳೆಯಲಾಗುತ್ತದೆ. 40,487 ನೋಂದಾಯಿತ ರೈತರು ಮತ್ತು 12,838 ಪರವಾನಗಿ ಪಡೆಯದ ಬೆಳೆಗಾರರು ಇದ್ದಾರೆ.

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ನಿಂದನೆ: ಭದ್ರಾವತಿ ಶಾಸಕ ಪುತ್ರನ ದರ್ಪ, ವಿಡಿಯೋ ವೈರಲ್
ಶಿವಮೊಗ್ಗದ ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಪುತ್ರ ಬಸವೇಶ್ ಅವರು, ಮಹಿಳಾ ಅಧಿಕಾರಿಗೆ ಅವಾಚ್ಯವಾಗಿ ಬಾಯಿಗೆ ಬಂದಂತೆ ಬೈದಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

