JDS

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ನಿಂದನೆ: ಭದ್ರಾವತಿ ಶಾಸಕ ಪುತ್ರನ ದರ್ಪ, ವಿಡಿಯೋ ವೈರಲ್
ಶಿವಮೊಗ್ಗದ ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಪುತ್ರ ಬಸವೇಶ್ ಅವರು, ಮಹಿಳಾ ಅಧಿಕಾರಿಗೆ ಅವಾಚ್ಯವಾಗಿ ಬಾಯಿಗೆ ಬಂದಂತೆ ಬೈದಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

BJP ಬಣ ರಾಜಕೀಯದಿಂದ ಮೈತ್ರಿಕೂಟದ ಮೇಲೆ ಯಾವುದೇ ಪರಿಣಾಮವಿಲ್ಲ: HDK
ಭಿನ್ನಾಭಿಪ್ರಾಯ ವಿಚಾರ ಪಕ್ಷದ ಆಂತರಿಕ ವಿಷಯ. ಸಮಸ್ಯೆಯನ್ನು ಹಿರಿಯ ನಾಯಕರು ಪರಿಹರಿಸುತ್ತಿದ್ದಾರೆ. ಇದರಿಂದ ಮೈತ್ರಿಕೂಟಕ್ಕೆ ಯಾವುದೇ ಸಮಸ್ಯೆಗಳನ್ನು ಉಂಟುಮಾಡುವುದಿಲ್ಲ.

ಮೋದಿ ದೇಶದ ಅತ್ಯಂತ ದೊಡ್ಡ ನಾಯಕ: ರಾಜ್ಯಸಭೆಯಲ್ಲಿ ಪ್ರಧಾನಿಯನ್ನು ಹಾಡಿ ಹೊಗಳಿದ ದೇವೇಗೌಡ
ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಹಿಂದುಳಿದ ವರ್ಗ’ಕ್ಕೆ ಸೇರಿದ ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡಿದ ಪ್ರಧಾನಿಯನ್ನು ಅಭಿನಂದಿಸಬೇಕು ಎಂದರು.

ಮೈಕ್ರೋ ಫೈನಾನ್ಸ್ ಕಾಟಕ್ಕೆ ಈ 3 ಜನ, ಗೃಹಲಕ್ಷ್ಮಿ ಹಣ ಬರದಿರುವುದೇ ಕಾರಣ: JDS
ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರ ಹಿಡಿಯಲು ರಾಜ್ಯದ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂ. "ಗೃಹಲಕ್ಷ್ಮಿ" ಹಣ ಹಾಕುವುದಾಗಿ ಆಸೆ ತೋರಿಸಿ, ಈಗ ಸಮಯಕ್ಕೆ ಸರಿಯಾಗಿ ಕೊಡದೆ ಸತಾಯಿಸುತ್ತಿದೆ.

ಸಿದ್ದರಾಮಯ್ಯ ನಂತರ ಈಗ ಜಿಟಿ ದೇವೇಗೌಡ ಬುಡಕ್ಕೆ ಮುಡಾ ಹಗರಣ: JDS ಶಾಸಕನ ವಿರುದ್ಧ ಇಡಿ, ಲೋಕಾಯುಕ್ತಕ್ಕೆ ದೂರು!
ಜಿಟಿ ದೇವೇಗೌಡ ವಿರುದ್ಧವೂ ಸಹ ಅಕ್ರಮವಾಗಿ 50:50 ಅನುಪಾತದಲ್ಲಿ ಸುಮಾರು 19 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಪಕ್ಷ ಸಂಘಟನೆಗೆ HD ದೇವೇಗೌಡ ಮುಂದು: ಮಾರ್ಚ್ನಿಂದ ರಾಜ್ಯ ಪ್ರವಾಸ
ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ. ಅವರು ದೇಶದ ಉದ್ದಗಲಕ್ಕೂ ಸಂಚಾರ ಮಾಡಿ ಕೆಲಸ ಮಾಡಬೇಕಿದೆ.

JDS ನೂತನ ರಾಜ್ಯಾಧ್ಯಕ್ಷ ಆಯ್ಕೆ: ಶಾಸಕರಿಗೆ HDK ಬೆಲೆ ಕೊಡಲ್ಲ, ಅಂದುಕೊಂಡಿದ್ದನ್ನೇ ಮಾಡುತ್ತಾರೆ- ಜಿಟಿ ದೇವೇಗೌಡ
ಜವಾಬ್ದಾರಿ ಹೊರಲು ನೀವು ಸಿದ್ಧರಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿ, 19 ಜೆಡಿಎಸ್ ಶಾಸಕರನ್ನು ಕರೆದುಕೊಂಡು ಹೋಗಲು ಸಾಧ್ಯವಾಗದೇ ಇರುವಾಗ ಪಕ್ಷ ಸಂಘಟನೆಯ ನೇತೃತ್ವ ವಹಿಸುವುದು ಹೇಗೆ?

ನನ್ನನ್ನು ಪಕ್ಷದಿಂದ ಉಚ್ಚಾಟಿಸುವ ತಾಕತ್ ನಾಯಕರಿಗೆ ಇಲ್ಲ: ಜಿ.ಟಿ ದೇವೇಗೌಡ
ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಯಾವ ಪಕ್ಷದ ಯಾವ ನಾಯಕರ ಮೇಲೆ ಎಷ್ಟು ಎಫ್ಐಆರ್ ಗಳಿವೆ ಗೊತ್ತಾ?

JDS ಮುಖಂಡ ಬೆಳವಾಡಿ ಶಿವಮೂರ್ತಿ ಪುತ್ರನ ಆತ್ಮಹತ್ಯೆ ಪ್ರಕರಣವನ್ನು ಮುಚ್ಚಿಹಾಕಲಾಗಿದೆ: ಸ್ನೇಹಮಯಿ ಕೃಷ್ಣ ಆರೋಪ
ಮೃತ ಪ್ರದೀಪ್ ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಅವರ ಮಗನಾಗಿದ್ದು, ಮದುವೆಯಾಗಿ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

